Vijayalakshmi Darshan: ದರ್ಶನ್ ಅಭಿಮಾನಿಗಳ ಬಗ್ಗೆ ವಿಜಯಲಕ್ಷ್ಮಿ ಮನದಾಳದ ಮಾತು
ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ‘ದಿ ಡೆವಿಲ್’ (The Devil Movie) ಸಿನಿಮಾ ರಿಲೀಸ್ ಆಗಿದೆ. ಕನ್ನಡ ಸಿನಿಮಾ ರಂಗದ ಮತ್ತೊಂದು ಹಿಟ್ ಸಿನಿಮಾ ಎನಿಸಿಕೊಳ್ಳುವತ್ತ ಸಾಗುತ್ತಿದೆ. ಹೀಗಿರುವಾಗ ನಟ ದರ್ಶನ್ ಅವರ ಪ್ರೀತಿಯ ಮಡದಿ ವಿಜಯಲಕ್ಷ್ಮಿ (Vijayalakshmi Darshan) ಅವರು ಸಂದರ್ಶನ್ ಒಂದನ್ನ ನೀಡಿದ್ದು, ಸದ್ಯ ಅವರ ಕೆಲ ಮಾತುಗಳು ವೈರಲ್ ಆಗುತ್ತಿದೆ. 13.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಸಿನಿಮಾ ಬಾಕ್ಸ್ ಆಫೀಸ್ ಮಾಹಿತಿ ಪ್ರಕಾರ, ಈ ಸಿನಿಮಾ ಮೊದಲ ದಿನವೇ 13.5…
