Viral Video: ಡಿಜಿಪಿ ಪ್ರಕರಣ, ಸರ್ಕಾರಿ ಕಚೇರಿಗೆ ಸಿಸಿಟಿವಿ ಹಾಕುವಂತೆ ಸ್ನೇಹಮಯಿ ಕೃಷ್ಣ ಮನವಿ
ಬೆಂಗಳೂರು: ಮಹಿಳಾ ಸಿಬ್ಬಂದಿ ಜೊತೆ DGP ರಾಮಚಂದ್ರ ರಾವ್ (Viral Video) ರಾಸಲೀಲೆ ಪ್ರಕರಣ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಪತ್ರ ಬರೆದ ಸ್ನೇಹಮಯಿ ಕೃಷ್ಣ ಈ ವಿಚಾರವಾಗಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸ್ನೇಹಮಯಿ ಕೃಷ್ಣ ಅವರು ಪತ್ರ ಬರೆದಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಮಹಿಳೆಯರ…
