Dharwad sports stadium inaugurated by central minister

Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

ಧಾರವಾಡ:  ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ  ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ  ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ?  NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಶಾಸಕ  ಅರವಿಂದ್ ಬೆಲ್ಲದ್,  ವಿಧಾನಪರಿಷತ್…

Read More