TOP NEWS
lokayukta raid on 24 gram panchayat offices in dharwad

Lokayukta: ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಹಠಾತ್ ದಾಳಿ

ಧಾರವಾಡ: ಗ್ರಾಮೀಣ ಭಾಗದ ಪಂಚಾಯಿತಿ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ಹಾಗೂ ಸಾರ್ವಜನಿಕರ ಹಣ ಲೂಟಿ ಮಾಡುತ್ತಿದ್ದ ಅಧಿಕಾರಿಗಳ ಕಳ್ಳಾಟಕ್ಕೆ ಲೋಕಾಯುಕ್ತ (Lokayukta) ಪೊಲೀಸರು ಬ್ರೇಕ್ ಹಾಕಿದ್ದಾರೆ. ಜಿಲ್ಲೆಯ ಒಟ್ಟು 24 ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ಮೇಲೆ ಲೋಕಾಯುಕ್ತದ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ಸುಂಟರಗಾಳಿಯಂತೆ ಮುಗಿಬಿದ್ದಿದ್ದು, ನಕಲಿ ದಾಖಲೆ ಸೃಷ್ಟಿಸಿ ಹಣ ಎಗರಿಸುತ್ತಿದ್ದ ಸಿಬ್ಬಂದಿ ವರ್ಗ ದಿಕ್ಕೆಟ್ಟು ಕೂರುವಂತೆ ಮಾಡಿದೆ. ಹಠಾತ್ತಾಗಿ ನಡೆದ ಈ ಆಪರೇಷನ್‌ನಿಂದಾಗಿ ಇಡೀ ಧಾರವಾಡ ಜಿಲ್ಲೆಯ ಭ್ರಷ್ಟ ಆಡಳಿತ ಯಂತ್ರ ನಡುಗಿಹೋಗಿದೆ….

Read More
dharwad yogesh gowda case cbi opposed tingrikar bail plea

Yogesh Gowda: ಯೋಗೀಶ್ ಗೌಡ ಕೊಲೆ ಕೇಸ್: ಇನ್ಸ್‌ಪೆಕ್ಟರ್ ಟಿಂಗರಿಕರ್ ಸಾಕ್ಷ್ಯ ನಾಶದ ವಿರುದ್ಧ ಸಿಬಿಐ ಭೀಕರ ವಾದ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ (Yogesh Gowda) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಕೊಲೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿರುವ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿ ದೋಷಿಗಳಿಗೆ ನ್ಯಾಯಾಲಯವು ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 30 ಸಾವಿರ ರೂಪಾಯಿ ದಂಡ ವಿಧಿಸಿದೆ….

Read More
high court gives big shock to yogesh gowda case ex inspector chennakeshava tingrikar

High Court: ಧಾರವಾಡದ ಯೋಗೀಶ್ ಗೌಡ ಹತ್ಯೆ ಕೇಸ್: ಮಾಜಿ ತನಿಖಾಧಿಕಾರಿಗೆ ಸಿಗದ ರಿಲೀಫ್

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಶಿಕ್ಷೆಗೆ ಒಳಗಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಅವರಿಗೆ ಉನ್ನತ ನ್ಯಾಯಾಲಯದಲ್ಲಿ (High Court) ಆಘಾತ ಎದುರಾಗಿದೆ. ತಮಗೆ ವಿಧಿಸಲಾಗಿರುವ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ತನಿಖೆಯ ದಿಕ್ಕು ತಪ್ಪಿಸಿದ ಆರೋಪ ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಹಾಗೂ ಪಿ. ಶ್ರೀಸುಧಾ ಅವರಿದ್ದ ನ್ಯಾಯಪೀಠವು ಈ ಅರ್ಜಿಯ…

Read More
Dharwad sports stadium inaugurated by central minister

Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

ಧಾರವಾಡ:  ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ  ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ  ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ?  NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಶಾಸಕ  ಅರವಿಂದ್ ಬೆಲ್ಲದ್,  ವಿಧಾನಪರಿಷತ್…

Read More