Ram Charan: ಬುಮ್ರಾ ಫುಟ್ಬಾಲರ್ ಅಂದಿದ್ದ ರಾಮ್ ಚರಣ್, ಈಗ ‘ಧುರಂಧರ್’ ಹೇಳಿಕೆಯಿಂದ ಮತ್ತೆ ಟ್ರೋಲ್
ಬೆಂಗಳೂರು: ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮೂರು ವಾರಗಳ ಹಿಂದೆ ತೆರೆಕಂಡ ಈ ಚಿತ್ರ ಕೇವಲ 18 ದಿನಗಳಲ್ಲಿ ಬರೋಬ್ಬರಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ‘ಆರ್‌ಆರ್‌ಆರ್’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿದ್ದ ರಾಮ್ ಚರಣ್‌ಗೆ ‘ಪೆದ್ದಿ’ ಸಿನಿಮಾ ದೊಡ್ಡ ಮರುಜೀವ ನೀಡಿದೆ. ಆದರೆ, ಈ ಭರ್ಜರಿ ಗೆಲುವಿನ…
