Digestion Problem: ಜೀರ್ಣಕ್ರಿಯೆ ಸಮಸ್ಯೆನಾ? ಈ ಮನೆಮದ್ದು ಟ್ರೈ ಮಾಡಿ
ನಾವು ತಿನ್ನುವುದು ಕೆಲವೊಂದು ಆಹಾರಗಳು ಆರೋಗ್ಯವನ್ನ ಹಾಳು ಮಾಡುತ್ತದೆ. ಈಗಿನ ಫಾಸ್ಟ್‌ಫುಡ್‌ಗಳು ಜೀರ್ಣಕ್ರಿಯೆ ಸಮಸ್ಯೆಯನ್ನ ಸೃಷ್ಟಿ ಮಾಡುತ್ತದೆ. ಒಮ್ಮೆ ಜೀರ್ಣಕ್ರಿಯೆ ಸಮಸ್ಯೆ ಆರಂಭ ಆದರೆ ಅದರಿಂದ ಪರಿಹಾರ ಪಡೆಯುವುದು ಸುಲಭವಲ್ಲ. ಅದರಲ್ಲೂ ಗ್ಯಾಸ್ಟ್ರಿಕ್ ಸಮಸ್ಯೆಯಂತೂ ಸರಿ ಹೋಯಿತು ಎನ್ನುವಾಗ ಮತ್ತೆ ಮತ್ತೆ ಬರುತ್ತದೆ. ಆದರೆ ಮನೆಯಲ್ಲಿ ಇದಕ್ಕೆ ಸುಲಭವಾಗಿ ಪರಿಹಾರ ಪಡೆದುಕೊಳ್ಳಬಹುದು. ಹೌದು, ಮನೆಯಲ್ಲಿರುವ ಕೆಲವೊಂದು ವಸ್ತುಗಳನ್ನ ಬಳಕೆ ಮಾಡಿಕೊಂಡು ಜೀರ್ಣಕ್ರಿಯೆ (Digestion Problem) ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಆ ವಸ್ತುಗಳು ಯಾವುವು ಎಂಬುದು ಇಲ್ಲಿದೆ. ಅಜ್ವೈನ್:…
