TOP NEWS
State government meetings with Doctors succeed

Doctors: ವೈದ್ಯಾಧಿಕಾರಿಗಳ ಜೊತೆಗಿನ ಸಂಧಾನ ಸಭೆ ಯಶಸ್ವಿ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಾಧಿಕಾರಿಗಳ (Doctors) ಸಂಘದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವೈದ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದ್‌ ವಾಪಾಸ್‌ ಪಡೆಯಲು ಸೂಚನೆ ವೈದ್ಯರ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ವೈದ್ಯರು ಕರೆ ನೀಡಿರುವ ಬಂದ್ ವಾಪಸ್ ಪಡೆಯಬೇಕು ಎಂದು ಸೂಚಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವೈದ್ಯರ ಸಂಘ ಲಿಖಿತ ರೂಪದಲ್ಲಿ ಆದೇಶ ಬಂದ ಬಳಿಕ ತೀರ್ಮಾನ ತಿಳಿಸುವುದಾಗಿ ಸ್ಪಷ್ಟಪಡಿಸಿದೆ….

Read More
Dinesh Gundu Rao talks about medicine supply

Dinesh Gundu Rao: 890 ವಿಧದ ಔಷಧಿಗಳ ಖರೀದಿಗೆ 880 ಕೋಟಿ ವೆಚ್ಚ: ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು ಸುಮಾರು 880 ಕೋಟಿ ರೂಪಾಯಿ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಪಾರದರ್ಶಕ ಟೆಂಡರ್  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಪ್ರತಾಪಸಿಂಹ ನಾಯಕ್ ಕೆ. ಅವರ…

Read More
Dinesh gundu rao talks about governor speech

Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…

Read More