TOP NEWS
Bollywood Trouble in Paradise Singer Badshah and Isha Rikhi Call It Quits 5 Months After Wedding

Bollywood: ಮದುವೆಯಾದ 5 ತಿಂಗಳಿಗೇ ಶಾಕ್ ಕೊಟ್ಟ ಕಪಲ್!: ಡಿವೋರ್ಸ್ ವದಂತಿಗೆ ಅಧಿಕೃತ ಮುದ್ರೆ ಒತ್ತಿದ ಬಾದ್‌ಶಾ-ಈಶಾ ರಿಖಿ

ಮುಂಬೈ: ಪ್ರಸಿದ್ಧ ರಾಪರ್ ಹಾಗೂ ಗಾಯಕ ಬಾದ್‌ಶಾ ಮತ್ತು ಪಂಜಾಬಿ ನಟಿ ಈಶಾ ರಿಖಿ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಇವರ ವಿಚ್ಛೇದನದ ವದಂತಿಗಳಿಗೆ ಸ್ವತಃ ದಂಪತಿಯೇ ತೆರೆ ಎಳೆದಿದ್ದು, ಮದುವೆಯಾದ ಕೇವಲ 5 ತಿಂಗಳಲ್ಲೇ ಪರಸ್ಪರ (Bollywood) ಸಮ್ಮತಿಯಿಂದ ಬೇರೆಯಾಗುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಆಗಸ್ಟ್ 31ರಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಜಂಟಿ ಹೇಳಿಕೆ ಹಂಚಿಕೊಳ್ಳುವ ಮೂಲಕ ಈ ಇಬ್ಬರೂ ತಾವೀಗ ಪ್ರತ್ಯೇಕ ಹಾದಿ ತುಳಿದಿರುವುದನ್ನು ಬಹಿರಂಗಪಡಿಸಿದ್ದಾರೆ. ಪರಸ್ಪರ ಗೌರವದಿಂದಲೇ…

Read More
Actor tamil nadu CM vijay and sangeetha divorce case adjourned

CM Vijay: ವಿಜಯ್-ಸಂಗೀತಾ ಡಿವೋರ್ಸ್‌ ಪ್ರಕರಣ, ವಿಚಾರಣೆ ಮುಂದೂಡಿದ ಕೋರ್ಟ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ವಿಜಯ್ (CM Vijay) ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರ ಹೈಪ್ರೊಫೈಲ್ ವಿಚ್ಛೇದನ ಅರ್ಜಿ ವಿಚಾರಣೆಯು ಸೋಮವಾರ (ಜೂನ್ 15) ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯದಲ್ಲಿ ಯಾವುದೇ ಪ್ರಮುಖ ನಿರ್ಧಾರಗಳಿಲ್ಲದೆ ಮುಕ್ತಾಯಗೊಂಡಿದೆ. ನ್ಯಾಯಾಲಯದ ಕಟ್ಟುನಿಟ್ಟಿನ ಆದೇಶದ ಮೇರೆಗೆ ಸಿಎಂ ವಿಜಯ್ ಹಾಗೂ ಸಂಗೀತಾ ಇಬ್ಬರೂ ಬೆಳಿಗ್ಗೆ 10:30ಕ್ಕೆ ಆರಂಭವಾದ ವಿಚಾರಣೆಗೆ ಖುದ್ದಾಗಿ ಹಾಜರಾಗಿದ್ದರು. ಇಬ್ಬರ ಉಪಸ್ಥಿತಿಯ ನಡುವೆಯೂ ಉಭಯ ಪಕ್ಷಗಳ ನಡುವೆ ಯಾವುದೇ ಒಪ್ಪಂದ ಅಥವಾ ಪ್ರಮುಖ ಬೆಳವಣಿಗೆಗಳು…

Read More
Divorce allowed without marriage registration orders Karnataka High court

High Court: ವಿವಾಹ ನೋಂದಣಿಯಾಗದಿದ್ದರೂ ವಿಚ್ಛೇದನ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ವಿಶೇಷ ವಿವಾಹ ಕಾಯ್ದೆ 1954ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಮದುವೆಯ ಅಧಿಕೃತ ನೋಂದಣಿ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ಸ್ಪಷ್ಟನೆ ನೀಡಿದೆ. ವಿವಾಹ ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದು ಪ್ರಕರಣ? ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಯ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಮನ್ಮಥ ರಾವ್ ಅವರ ಪೀಠವು ಈ ಆದೇಶ ನೀಡಿದೆ. ಈ ದಂಪತಿಗಳು 2006ರಲ್ಲಿ ತಮ್ಮ…

Read More