hdk and dk shivakumar on maharashtra dcm Ajit Pawar death

Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…

Read More
congress protest against narega name change says dk shivakumar

DK Shivakumar: ನರೇಗಾ ಉಳಿಸಲು ಇಂದು ಕಾಂಗ್ರೆಸ್‌ ಪ್ರತಿಭಟನೆ, ಪಂಚಾಯಿತಿ ಮಟ್ಟದಲ್ಲೂ ಹೋರಾಟ: ಡಿಕೆ ಶಿವಕುಮಾರ್

ಬೆಂಗಳೂರು:  ನರೇಗಾ ಉಳಿಸುವ ಸಲುವಾಗಿ ಕಾಂಗ್ರೆಸ್‌ ವತಿಯಿಂದ ಇಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದಲ್ಲೂ ಹೋರಾಟ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಹೇಳಿದ್ದಾರೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂಭವಾದ ಯೋಜನೆ, ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ,…

Read More
state government is ready to protest constitution says dk shivakumar

DK Shivakumar: ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು:  ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ…

Read More
CM Siddaramaiah meeting with apex bank directors

CM Siddaramaiah: ಅಪೆಕ್ಸ್ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿಎಂ ಎಂಟ್ರಿ, ರಾಜಣ್ಣ ಪರ ಬ್ಯಾಟ್‌ ಬೀಸ್ತಾರಾ ಸಿದ್ದರಾಮಯ್ಯ?

ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಚುನಾವಣೆ  (Apex Bank Election) ವಿಚಾರವಾಗಿ ಕುತೂಹಲ ಹೆಚ್ಚಾಗಿದ್ದು, ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಸಿಎಂ ಹಾಗೂ ಡಿಸಿಎಂ ಬಣದ ನಡುವೆ ಪೈಪೋಟಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬಂಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ‌ ಮಾಜಿ ಸಚಿವ ಕೆಎನ್ ರಾಜಣ್ಣ ಕಣ್ಣಿಟ್ಟಿದ್ದು, ಡಿಸಿಎ ಡಿಕೆಶಿ ಆಪ್ತ ಎಂಎಲ್ಸಿ…

Read More
DK Suresh talks about dk shivakumar and congress

DK Suresh: ಪಕ್ಷ ತಾಳ್ಮೆಯಿಂದ ಇರಲು ಹೇಳಿದೆ: ಡಿಕೆ ಸುರೇಶ್

ಬೆಂಗಳೂರು: ನಮ್ಮ ಕಾಂಗ್ರೆಸ್‌ ಪಕ್ಷ ಆಲ್‌ರೆಡಿ ತಾಳ್ಮೆಯಿಂದ ಇರಿ ಅಂತ ಹೇಳಿದೆ ಎಂದು ಮಾಜಿ ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ. ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸುರೇಶ್‌ ಅವರು, ರಾಹುಲ್ ಗಾಂಧಿ ಕೂಡ ಮೈಸೂರಿನಲ್ಲಿ ಭೇಟಿಯಾದಾಗ ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಅಂತ ತಿಳಿಸಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ.  ಪಕ್ಷದ ಹಿತ ದೃಷ್ಟಿಯಿಂದ ಶಾಸಕರ ಹಿತ ದೃಷ್ಟಿಯಿಂದ ತಾಳ್ಮೆಯಿಂದ‌ ಇದ್ದಾರೆ…

Read More
DK Shivakumar about meeting with rahul

DK Shivakumar: ಪಕ್ಷದ ವಿಚಾರ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು :  ನಮ್ಮ ಪಕ್ಷದ ನಾಯಕರ ಜೊತೆ ನಡೆದ ಮಾತುಕತೆಯನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಹೇಳಿದ್ದಾರೆ. ಕುತೂಹಲ ಮೂಡಿಸಿದ ರಾಹುಲ್‌ ಗಾಂಧಿ ಭೇಟಿ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಬಯಲಿಗೆ ಬರುತ್ತಿದೆ. ಅದರಲ್ಲೂ ಸಿಎಂ ಬದಲಾವಣೆ ವಿಚಾರವಾಗಿ ಕುತೂಹಲ ಹೆಚ್ಚಾಗುತ್ತಿದೆ. ಹೀಗಿರುವಾಗ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ….

Read More
Rahul Gandhi and dk shivakumar meeting in airport runway

Rahul Gandhi: ಏರ್‌ಪೋರ್ಟ್‌ ರನ್‌ವೇಯಲ್ಲಿ ಡಿಕೆಶಿ-ರಾಹುಲ್‌ ಮಾತುಕತೆ, ಕುತೂಹಲ ಮೂಡಿಸಿದ ನಾಯಕರ ಭೇಟಿ

ಮೈಸೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ (Rahul Gandhi) ಅವರನ್ನ ಮೈಸೂರಿನಲ್ಲಿ ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ವಿಮಾನ ನಿಲ್ದಾಣದ ರನ್‌ವೇಯಲ್ಲಿ ಮಾತುಕತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‌ವೇ ನಲ್ಲಿ ಮಾತುಕತೆ ನಡೆದಿದ್ದು, ರಾಹುಲ್ ಗಾಂಧಿ ತಮಿಳುನಾಡಿನಿಂದ ಬಂದು ದೆಹಲಿಗೆ ವಾಪಸ್ ಹೋಗುವ ಸಮಯದಲ್ಲಿ ಈ ಮಾತುಕತೆ ನಡೆದಿದೆ, ದೆಹಲಿಗೆ ವಾಪಸ್ ಆಗುವ ವೇಳೆ ಕೆಲವು ಸೆಕೆಂಡ್ ಗಳ ನಡೆದಿರುವ ಮಾತುಕತೆ….

Read More