Tumkuru sports program organized

Tumkuru: ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಡಿಸಿಎಂಗೆ ಆಹ್ವಾನ ನೀಡಿದ ಗೃಹ ಸಚಿವ ಪರಮೇಶ್ವರ್

ತುಮಕೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಮಿತಿಯು ಇದೇ 16ರಿಂದ 22ರ ವರೆಗೆ ತುಮಕೂರಿನಲ್ಲಿ (Tumkuru) ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ ಆಯೋಜನೆ ಮಾಡಿದೆ. ಡಿಸಿಎಂಗೆ ಆಹ್ವಾನ ಕೊಟ್ಟ ಪರಂ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ. ಜಿ. ಪರಮೇಶ್ವರ್, ಬೆಂಗಳೂರಿನಲ್ಲಿಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕ್ರೀಡಾಕೂಟಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ. ಡಿಸಿಎಂಗೆ ಆಮಂತ್ರಣ ನೀಡಿದ ಬಳಿಕ ಮಾಧ್ಯಮಗಳ…

Read More
Mallikarjun Kharge slams central government

Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ಗರಂ, ಮಗ್ರೇಗಾ ರದ್ದತಿಗೆ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಹೈಕಮಾಂಡ್ ದೆಹಲಿಗೆ ಕರೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ. ಕೇಂದ್ರದ ವಿರುದ್ಧ ವಾಗ್ದಾಳಿ  ಬೆಂಗಳೂರಿನಲ್ಲಿಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಉಭಯ ನಾಯಕರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರಿನಲ್ಲಿ ಭೇಟಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಮನ್ರೇಗಾ ರದ್ದತಿ ಕುರಿತಂತೆ ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ…

Read More
bjp mla BY Vijayendra taunts cm siddaramaiah

BY Vijayendra: ಇದು ಸಿಎಂ ಸಿದ್ದರಾಮಯ್ಯ ಕೊನೆಯ ಅಧಿವೇಶನ, ಬಿವೈ ವಿಜಯೇಂದ್ರ ಲೇವಡಿ

ಬೆಳಗಾವಿ‌: ಸಿದ್ದರಾಮಯ್ಯ ಅವರು ನಿರ್ಗಮಿತ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಎಂದು ಹೇಳಿದ್ದಾರೆ. ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಬಿ.ವೈ.ವಿಜಯೇಂದ್ರ ಅವರು ಮೊದಲ ವಿಧಾನಸಭೆಯಲ್ಲಿ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ಮೊದಲು ತಮ್ಮ ಪಕ್ಷದ ಸಮಸ್ಯೆ ಬಗೆಹರಿಸಲಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯಿಸಿದ್ದು,…

Read More
dk shivakumar about sugarcane farmers problems

DK Shivakumar: ರಾಜ್ಯದ ಸಂಸದರು ಸಂಸತ್ತಿನಲ್ಲಿ ರೈತರ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕು: ಡಿಕೆ ಶಿವಕುಮಾರ

ಬೆಂಗಳೂರು:  ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಮೆಕ್ಕೆಜೋಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ರಾಜ್ಯದ ಸಂಸದರು ಧ್ವನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸತ್ತಿನಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಅನ್ಯಾಯ…

Read More
dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More
power sharing breakfast meeting at dk shivakumar house

POWER SHARING: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ  ಹುದ್ದೆ ವಿಚಾರಕ್ಕೆ (Power Sharing) ಸಂಬಂಧಿಸಿದಂತೆ  ಉಂಟಾಗಿರುವ  ಗೊಂದಲ ನಿವಾರಣೆ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ನಾಯಕರು ಸದಾಶಿವನಗರದಲ್ಲಿನ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ  ಸ್ವಾಗತಿಸಲಾಗಿದ್ದು, ಉಭಯ ನಾಯಕರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡುವ ಮೂಲಕ  ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ…

Read More