TOP NEWS
DK Shivakumar talks about government development programs

DK Shivakumar; ಸರ್ಕಾರದ ಕೆಲಸಗಳನ್ನ ಹಾಡಿ ಹೊಗಳಿದ ಡಿಕೆ ಶಿವಕುಮಾರ್

ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು…

Read Full News
DK Shivakumar meeting with GBA officers

DK Shivakumar: ಏಪ್ರಿಲ್‌ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್

ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ  ಸುದ್ದಿಗಾರರೊಂದಿಗೆ ಅವರು  ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…

Read Full News
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read Full News
Dcm DK Shivakumar meeting with high command leaders in delhi

DK Shivakumar: ದೆಹಲಿಯಲ್ಲಿ ನಾಯಕರ ಜೊತೆ ಡಿಕೆಶಿ ಸಭೆ, ಕಾಲವೇ ಉತ್ತರ ನೀಡಲಿದೆ ಎಂದ ಡಿಸಿಎಂ

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಕಾಲವೇ ಉತ್ತರ ನೀಡಲಿದೆ ನಂತರ ಮಾಧ್ಯಮಗಳಿಗೆ ಅಧಿಕಾರ ಹಂಚಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರನ್ನು ಈಗಾಗಲೇ ಭೇಟಿ ಮಾಡಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ. ಬೀದಿಯಲ್ಲಿ ನಿಂತು ರಾಜಕೀಯ ಮಾಡಲು ಸಿದ್ಧವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಶಾಸಕರಿಂದ ಸಭೆ  ಇನ್ನೊಂದೆಡೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಇಕ್ಬಾಲ್ ಹುಸೇನ್, ಉಪಮುಖ್ಯಮಂತ್ರಿ…

Read Full News
hdk and dk shivakumar on maharashtra dcm Ajit Pawar death

Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…

Read Full News
congress protest against narega name change says dk shivakumar

DK Shivakumar: ನರೇಗಾ ಉಳಿಸಲು ಇಂದು ಕಾಂಗ್ರೆಸ್‌ ಪ್ರತಿಭಟನೆ, ಪಂಚಾಯಿತಿ ಮಟ್ಟದಲ್ಲೂ ಹೋರಾಟ: ಡಿಕೆ ಶಿವಕುಮಾರ್

ಬೆಂಗಳೂರು:  ನರೇಗಾ ಉಳಿಸುವ ಸಲುವಾಗಿ ಕಾಂಗ್ರೆಸ್‌ ವತಿಯಿಂದ ಇಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದಲ್ಲೂ ಹೋರಾಟ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಹೇಳಿದ್ದಾರೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂಭವಾದ ಯೋಜನೆ, ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ,…

Read Full News
state government is ready to protest constitution says dk shivakumar

DK Shivakumar: ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು:  ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ…

Read Full News