BY Vijayendra: ಇದು ಸಿಎಂ ಸಿದ್ದರಾಮಯ್ಯ ಕೊನೆಯ ಅಧಿವೇಶನ, ಬಿವೈ ವಿಜಯೇಂದ್ರ ಲೇವಡಿ
ಬೆಳಗಾವಿ: ಸಿದ್ದರಾಮಯ್ಯ ಅವರು ನಿರ್ಗಮಿತ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಎಂದು ಹೇಳಿದ್ದಾರೆ. ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಬಿ.ವೈ.ವಿಜಯೇಂದ್ರ ಅವರು ಮೊದಲ ವಿಧಾನಸಭೆಯಲ್ಲಿ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ಮೊದಲು ತಮ್ಮ ಪಕ್ಷದ ಸಮಸ್ಯೆ ಬಗೆಹರಿಸಲಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯಿಸಿದ್ದು,…
