R Ashok: KRIDLನಲ್ಲಿ ಕಮಿಷನ್ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಮತ್ತು ಭ್ರಷ್ಟಾಚಾರದ ಆರೋಪಗಳು ಜೋರಾಗಿದ್ದು, ಈ ಬಾರಿ ಸ್ವಪಕ್ಷೀಯ ಶಾಸಕರೇ ನೀಡಿರುವ ಲಿಖಿತ ದೂರು ಪ್ರತಿಪಕ್ಷಗಳಿಗೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ಮಂಗಳೂರಿನ ಕೆಆರ್‌ಐಡಿಎಲ್ (KRIDL) ವಿಭಾಗದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ…
