I Am Capable of Handling Opposition Alone CM DK Shivakumar on Portfolio Allocation Delay

DK Shivakumar: ಖಾತೆ ಹಂಚಿಕೆಗೆ ಆತುರವಿಲ್ಲ, ಅಧಿವೇಶನ ಎದುರಿಸಲು ನಾನೊಬ್ಬನೇ ಸಾಕು: ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ!

ದೆಹಲಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಮತ್ತು ಸಚಿವರಿಗೆ ಖಾತೆ ಹಂಚಿಕೆ ಮಾಡುವ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಆತುರವಿಲ್ಲ ಹಾಗೂ ನಾಳೆಯೇ ಇದನ್ನು ಪೂರ್ಣಗೊಳಿಸಬೇಕೆಂಬ ಒತ್ತಡವೂ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಯಾವುದೇ ಪ್ರಶ್ನೆಗಳಿಗೂ ಉತ್ತರಿಸಲು ತಾವೊಬ್ಬರೇ ಸಮರ್ಥರಾಗಿರುವುದಾಗಿ ಹೆಮ್ಮೆಯಿಂದ ಹೇಳಿದರು. ಮಹಿಳಾ ಪ್ರಾತಿನಿಧ್ಯ ಮತ್ತು ಬಿಎಸ್…

Read More
Women Will Definitely Get Space in Cabinet DK Shivakumar Assures Representation

DK Shivakumar: ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಕರ್ನಾಟಕದಲ್ಲಿ ನಾವು ಮಹಿಳೆಯರಿಗೆ ಹೆಚ್ಚು ಸ್ಥಾನ ನೀಡಿದ್ದೆವು ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್…

Read More
Big Shake Up in Karnataka Congress CM DK Shivakumar Issues Firm Order for Board Presidents to Resign

DK Shivakumar: ಆಗಸ್ಟ್ 14 ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ….

Read More
Big Reward for Loyalty Late CMs Son Dr Ajay Singh Ends Long Wait Joins Karnataka Cabinet

Ajay Singh: ಧರ್ಮಸಿಂಗ್ ನಿವಾಸದಲ್ಲಿ ಭಾವುಕ ಕ್ಷಣ: ಮಗನಿಗೆ ಸಚಿವ ಸ್ಥಾನ ಸಿಗುತ್ತಿದ್ದಂತೆ ಕಣ್ಣೀರಿಟ್ಟ ತಾಯಿ ಪ್ರಭಾವತಿ!

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ದಿವಂಗತ ಎನ್. ಧರ್ಮಸಿಂಗ್ ಅವರ ಬೆಂಗಳೂರಿನ ನಿವಾಸದಲ್ಲಿ ಇಂದು ಹಬ್ಬದ ವಾತಾವರಣದ ಜೊತೆಗೆ ಭಾವುಕ ಕ್ಷಣಗಳು ಎದುರಾಗಿವೆ. ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ (Ajay Singh) ಅವರಿಗೆ ಕೊನೆಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು, ಈ ಸಂತಸದ ಸುದ್ದಿ ಕೇಳಿ ಅವರ ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು ಹಾಕಿದ್ದಾರೆ. ಮಗನನ್ನ ತಬ್ಬಿಕೊಂಡ ತಾಯಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಅಜಯ್ ಸಿಂಗ್…

Read More
DK Shivakumar CM Assures Next Step on Cauvery Issue Only After Legal and Opposition Input

DK Shivakumar: ಪರಿಸ್ಥಿತಿ ತಿಳಿಯಾದ ಬಳಿಕ ತಮಿಳುನಾಡು ಸಿಎಂ ವಿಜಯ್ ಜೊತೆ ಸಭೆ: ಡಿಕೆಶಿ

ಬೆಂಗಳೂರು: “ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದರು. “ಕಾವೇರಿ ನೀರಿನ ವಿಚಾರದಲ್ಲಿ ನಿತ್ಯ 3500 ಕ್ಯೂಸೆಕ್ ನೀರುನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ. ಈ ಹಿಂದೆ ಇಂತಹ ಸಂಕಷ್ಟ ಕಾಲದಲ್ಲಿ…

Read More
DK Shivakumar Makes Humblest Appeal to Protesters Cites 100 Year Low Water Release Urges to Scrap Karnataka Bandh

DK Shivakumar: ಬಂದ್‌ನಿಂದ ಸಮಸ್ಯೆಗೆ ಪರಿಹಾರ ಸಿಗಲ್ಲ: ಭಾನುವಾರದ ಸರ್ವಪಕ್ಷ ಸಭೆಯವರೆಗೂ ತಮಿಳುನಾಡಿಗೆ ನೀರು ಬಿಡಲ್ಲ ಎಂದ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ಜಲವಿವಾದದ ಹಿನ್ನೆಲೆಯಲ್ಲಿ ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳು ನೀಡಿರುವ ‘ಕರ್ನಾಟಕ ಬಂದ್’ ಕರೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸರ್ಕಾರದ ಪರವಾಗಿ ಅತ್ಯಂತ ನಮ್ರತೆಯಿಂದ ಮಹತ್ವದ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಂದ್ ಆಚರಿಸುವ ನಿರ್ಧಾರವನ್ನು ವಾಪಸ್ ಪಡೆಯುವಂತೆ ಹೋರಾಟಗಾರರನ್ನು ಕೋರಿದ್ದಾರೆ. ಬಂದ್‌ನಿಂದ ಪರಿಹಾರ ಸಿಗಲ್ಲ, ಜನರಿಗೆ ತೊಂದರೆ “ನೆಲ-ಜಲದ ರಕ್ಷಣೆಗಾಗಿ ಕನ್ನಡಪರ ಮತ್ತು ರೈತ ಸಂಘಟನೆಗಳು ಧ್ವನಿ ಎತ್ತುತ್ತಿರುವುದು ತಪ್ಪಲ್ಲ. ಆದರೆ ಸದ್ಯದ…

Read More
TN CM Vijay s Bengaluru Visit Likely Deferred DK shivakumar Cites Karnataka Bandh and Rising Tensions

DK Shivakumar: ಕರ್ನಾಟಕ ಬಂದ್ ಎಫೆಕ್ಟ್: ತಮಿಳುನಾಡು ಸಿಎಂ ವಿಜಯ್ ಬೆಂಗಳೂರು ಪ್ರವಾಸ ಮುಂದೂಡುವಂತೆ ಡಿಕೆಶಿ ಮನವಿ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕರ್ನಾಟಕ ಪ್ರವಾಸ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆಗಸ್ಟ್ 13 ರಂದು ರಾಜ್ಯಾದ್ಯಂತ ‘ಕರ್ನಾಟಕ ಬಂದ್‌’ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಉದ್ವಿಗ್ನ ವಾತಾವರಣದಲ್ಲಿ ಬೆಂಗಳೂರಿಗೆ ಬರುವುದು ಬೇಡ ಎಂದು ತಮಿಳುನಾಡು ಸಿಎಮ್‌ಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಮನವಿ ಮಾಡಿದ್ದಾರೆ. ಪ್ರವಾಸ ಮುಂದೂಡಿಕೆಗೆ ಡಿಕೆಶಿ ಸಲಹೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾವೇರಿ ವಿವಾದದ ಕಿಚ್ಚು…

Read More