TOP NEWS
Cm dk shivakumar strict warning to income tax officers

DK Shivakumar: ಪ್ರಾಮಾಣಿಕರಿಗೆ ತೊಂದರೆ ಬೇಡ, ತೆರಿಗೆ ಕಳ್ಳರಿಗೆ ದಯೆ ಇಲ್ಲ: ವಾಣಿಜ್ಯ ಇಲಾಖೆ ಸಭೆಯಲ್ಲಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು (DK Shivakumar) ಅಧಿಕಾರಿಗಳಿಗೆ ಕೆಲ ಸ್ಪಷ್ಟ ಸೂಚನೆಗಳನ್ನ ನೀಡಿದ್ದಾರೆ. : ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. “ಆರ್ಥಿಕ ಇಲಾಖೆ ಅಧಿಕಾರಿಗಳು, ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್‌ ಅವರು ಹಾಗೂ ಆರ್ಥಿಕ ಇಲಾಖೆ…

Read More