DK Suresh: ಪಕ್ಷ ತಾಳ್ಮೆಯಿಂದ ಇರಲು ಹೇಳಿದೆ: ಡಿಕೆ ಸುರೇಶ್
ಬೆಂಗಳೂರು: ನಮ್ಮ ಕಾಂಗ್ರೆಸ್ ಪಕ್ಷ ಆಲ್‌ರೆಡಿ ತಾಳ್ಮೆಯಿಂದ ಇರಿ ಅಂತ ಹೇಳಿದೆ ಎಂದು ಮಾಜಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಹೇಳಿದ್ದಾರೆ. ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸುರೇಶ್ ಅವರು, ರಾಹುಲ್ ಗಾಂಧಿ ಕೂಡ ಮೈಸೂರಿನಲ್ಲಿ ಭೇಟಿಯಾದಾಗ ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಅಂತ ತಿಳಿಸಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಹಿತ ದೃಷ್ಟಿಯಿಂದ ಶಾಸಕರ ಹಿತ ದೃಷ್ಟಿಯಿಂದ ತಾಳ್ಮೆಯಿಂದ ಇದ್ದಾರೆ…
