TOP NEWS
Dmk mk stalin big statement about cm vijay government

MK Stalin: ಟಿವಿಕೆ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ನಮ್ಮ ಕೃಪೆಯಿಂದ ಅಧಿಕಾರದಲ್ಲಿದೆ: ಮುಖ್ಯಮಂತ್ರಿ ವಿಜಯ್ ವಿರುದ್ಧ ಎಂ.ಕೆ. ಸ್ಟಾಲಿನ್ ವಾಗ್ದಾಳಿ

ಚೆನ್ನೈ: ತಮಿಳುನಾಡಿನ ಇತ್ತೀಚಿನ ರಾಜಕೀಯ ಆಡಳಿತ ಬದಲಾವಣೆಯ ನಂತರ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಸಮರ ತಾರಕಕ್ಕೇರಿದೆ. ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರದ ವಿರುದ್ಧ ಡಿಎಂಕೆ (DMK) ಮುಖ್ಯಸ್ಥ ಎಂ.ಕೆ. ಸ್ಟಾಲಿನ್ (MK Stalin) ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ನಟ ವಿಜಯ್ ಅವರ ನೇತೃತ್ವದ ಈ ಹೊಸ ಆಡಳಿತವು ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಲು ಸಾಧ್ಯವೇ ಇಲ್ಲ ಎಂದು ಭವಿಷ್ಯ ನುಡಿದಿರುವ ಅವರು,…

Read More
tamil nadu congress and dmk bond break

Tamil Nadu: ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ ಕಟ್?

ಚೆನ್ನೈ: ತಮಿಳುನಾಡು (Tamil Nadu) ರಾಜಕಾರಣದಲ್ಲಿ ಆಡಳಿತಾರೂಢ ಡಿಎಂಕೆ (DMK) ಮತ್ತು ಕಾಂಗ್ರೆಸ್ (Congress) ಪಕ್ಷಗಳ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡಿರುವುದು ಈಗ ಅಧಿಕೃತವಾಗಿ ಮುನ್ನೆಲೆಗೆ ಬಂದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ನಟ ಜೋಸೆಫ್ ವಿಜಯ್ (Actor Vijay) ಅವರು ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನಕ್ಕೇರುವುದನ್ನು ತಡೆಯಲು ಡಿಎಂಕೆ ರೂಪಿಸಿದ್ದ ಎಲ್ಲಾ ರಹಸ್ಯ ತಂತ್ರಗಳು ಸಂಪೂರ್ಣವಾಗಿ ಹಳಿ ತಪ್ಪಿವೆ. ಆ ಹತಾಶೆಯಿಂದಲೇ ಡಿಎಂಕೆ ಈಗ ನಾಟಕವಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್…

Read More
director RGV post about old photo of vijay with karunanidhi

Vijay: ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಆ ಹುಡುಗ ಇಂದು ಡಿಎಂಕೆ ಕೋಟೆ ಧೂಳೀಪಟ ಮಾಡಿದ ‘ಜನನಾಯಕ’!

ಚೆನ್ನೈ: ತಮಿಳುನಾಡು ರಾಜಕೀಯ ಅಖಾಡದಲ್ಲಿ ನಟ ವಿಜಯ್ ಸೃಷ್ಟಿಸಿರುವ ಸಂಚಲನಕ್ಕೆ ಇಡೀ ದೇಶವೇ ಬೆರಗಾಗಿದೆ. ದಶಕಗಳಿಂದ ರಾಜ್ಯವನ್ನು ಆಳುತ್ತಿದ್ದ ಡಿಎಂಕೆಯಂತಹ ಬಲಿಷ್ಠ ಪಕ್ಷವನ್ನೇ ಸೋಲಿಸಿ ವಿಜಯ್ ಈಗ ಸಿಎಂ ಪಟ್ಟ ಅಲಂಕರಿಸಲು ಸಜ್ಜಾಗಿದ್ದಾರೆ. ಈ ಅಭೂತಪೂರ್ವ ಬದಲಾವಣೆಯ ನಡುವೆಯೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಹಂಚಿಕೊಂಡಿರುವ ವಿಜಯ್‌ ಅವರ (Vijay) ಒಂದು ಪೋಟೋ ಮತ್ತು ಅದರ ಕ್ಯಾಪ್ಷನ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಆರ್​ಜಿವಿ ಹಂಚಿಕೊಂಡ ಆ ರೋಚಕ ಪೋಟೋ: ರಾಮ್ ಗೋಪಾಲ್…

Read More
tamil nadu dmk minister lost election by one vote

Tamil Nadu: ಕೇವಲ ಒಂದು ಮತದ ಅಂತರದಿಂದ ಸಚಿವರ ಸೋಲು: ತಿರುಪ್ಪತ್ತೂರಿನಲ್ಲಿ ‘ದೈತ್ಯ ಸಂಹಾರ’ ಮಾಡಿದ ವಿಜಯ್ ಪಕ್ಷದ ಅಭ್ಯರ್ಥಿ!

ಚೆನ್ನೈ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟು ನಿರ್ಣಾಯಕ ಎಂಬುದಕ್ಕೆ ತಮಿಳುನಾಡಿನ ತಿರುಪ್ಪತ್ತೂರು (Tamil Nadu) ವಿಧಾನಸಭಾ ಕ್ಷೇತ್ರದ ಫಲಿತಾಂಶವು ಜೀವಂತ ಸಾಕ್ಷಿಯಾಗಿದೆ. ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಡಿಎಂಕೆಯ ಪ್ರಭಾವಿ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರನ್ನು ಕೇವಲ ಒಂದೇ ಒಂದು ಮತದ ಅಂತರದಿಂದ ಪರಾಭವಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕೊನೆಯ ಕ್ಷಣದವರೆಗೆ ಉಸಿರು ಬಿಗಿಹಿಡಿಯುವ ಕುತೂಹಲ: ಡಿಎಂಕೆಯ ಭದ್ರಕೋಟೆ ಎಂದೇ ನಂಬಲಾದ ಈ ಕ್ಷೇತ್ರದಲ್ಲಿ…

Read More
Tamilnadu election nda and aidmk seat division finalized

Tamilnadu: ತಮಿಳುನಾಡು ಚುನಾವಣೆ, ಮಾರ್ಚ್‌ 31ರಿಂದ ನಾಮಪತ್ರ ಸಲ್ಲಿಕೆ

ತಮಿಳುನಾಡು: ನೆರೆಯ ತಮಿಳುನಾಡು (Tamilnadu) ವಿಧಾನಸಭಾ ಚುನಾವಣೆಗೆ ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.  ಆ ಹಿನ್ನೆಲೆಯಲ್ಲಿ – ಎಐಎಡಿಎಂಕೆ (AIADMK) ಮತ್ತು ಎನ್ ಡಿಎ (NDA) ಮಿತ್ರಕೂಟದ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದೆ.  ಬಿಜೆಪಿ 27 ಸ್ಥಾನಗಳಲ್ಲಿ ಚೆನ್ನೈನಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ. ಪಳನಿಸಾಮಿ ಮತ್ತು ಮಿತ್ರ ಪಕ್ಷಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ, ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.  ಎಐಎಡಿಎಂಕೆ  178 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ…

Read More