TOP NEWS
Crime Police Personnel Injured While Intervening in Street Fight Two Arrested in Doddaballapura

Crime: ಜಗಳ ಬಿಡಿಸಲು ಹೋದ 112 ಪೊಲೀಸ್ ಸಿಬ್ಬಂದಿ ಮೇಲೆಯೇ ಪುಂಡರ ಹಲ್ಲೆ

ದೊಡ್ಡಬಳ್ಳಾಪುರ: ಜಗಳ ಬಿಡಿಸಲು ಹೋದ ಹೊಯ್ಸಳ ತುರ್ತು ಸ್ಪಂದನ (112) ಸಿಬ್ಬಂದಿ ಮೇಲೆಯೇ ಮದ್ಯಪಾನಿ ಪುಂಡರು ಭೀಕರ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲಜೋಗಹಳ್ಳಿಯಲ್ಲಿ ನಡೆದಿದೆ. ಮದ್ಯದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಪುಂಡರನ್ನು ತಡೆಯಲು ಹೋದ ಪೋಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ (Crime) ಚಿಕಿತ್ಸೆ ಪಡೆಯುತ್ತಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಘಟನೆಯ ವಿವರಗಳ ಪ್ರಕಾರ, ರಾತ್ರಿ ವೇಳೆ ನೈಟ್ ಡ್ಯೂಟಿಯಲ್ಲಿದ್ದ 112 ಪೊಲೀಸ್ ಸಿಬ್ಬಂದಿಗಳಾದ ಮಣಿಕಂಠ ಹಾಗೂ…

Read More