TOP NEWS
India To Stop Russia Oil Imports says Donald Trump

Donald Trump: ಭಾರತದ ಮೇಲಿನ ತೆರಿಗೆ ಕಡಿಮೆ ಮಾಡಿದ ಅಮೆರಿಕ, ರಷ್ಯಾದಿಂದ ತೈಲ ಆಮದು ನಿಲ್ಲಿಸಲಿದೆಯಾ ಮೋದಿ ಸರ್ಕಾರ?

ನವದೆಹಲಿ: ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ನೀಡಿದ ಭರವಸೆಗೆ ಪ್ರತಿಯಾಗಿ, ಅಮೆರಿಕ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ 18 ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಮಾಡಿದ್ದಾರೆ. ಮೋದಿ ನೀಡಿದ ಭರವಸೆ ಏನು?  ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ವಿಚಾರವಾಗಿ ಪೋಸ್ಟ್‌ ಮಾಡಿರುವ ಟ್ರಂಪ್, ಭಾರತದ ರಷ್ಯಾದ ಕಚ್ಚಾ ತೈಲ ಆಮದುಗಳ ಬದಲಾಗಿ ವೆನೆಜುವೆಲಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಿಂದ ತೈಲವನ್ನ ಆಮದು ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು…

Read More
Donald Trump again says he is the dictator

Donald Trump: ನಾನು ಸರ್ವಾಧಿಕಾರಿ ಎಂದ ಟ್ರಂಪ್

ದಾವೋಸ್: ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ 56 ನೇ ವಾರ್ಷಿಕ ವಿಶ್ವ ಆರ್ಥಿಕ ವೇದಿಕೆಯಲ್ಲಿ (WEF) ಮಾತನಾಡಿದ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump), ತಮ್ಮ ಸರ್ವಾಧಿಕಾರಿ ಕನಸಿನ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದಾರೆ. ನಾನು ಸರ್ವಾಧಿಕಾರಿ ಎಂದ ಟ್ರಂಪ್‌ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ತಮ್ಮನ್ನು ತಾವು ‘ನಾನು ಸರ್ವಾಧಿಕಾರಿ’ ಎಂದು ಕರೆದಿದ್ದಾರೆ. ಅಲ್ಲದೇ, ತಮ್ಮ ನಾಯಕತ್ವದ ಶಯಲಿಯ ಬಗ್ಗೆ ಹಾಗೂ ರಾಜಕೀಯ ನೀತಿಗಳ ಬಗ್ಗೆ ಮಾತನಾಡಿದ್ದು, ತಮ್ಮ ನಿರ್ಧಾರಗಳನ್ನ ಸಮರ್ಥಿಸಿಕೊಂಡಿದ್ದಾರೆ. ಈ ಸಮಯದಲ್ಲಿಯೇ ಅವರು ತಮ್ಮನ್ನ…

Read More