Duniya Vijay: ನಾನು ವಿಷಕಂಠ, ಎಲ್ಲವನ್ನೂ ನುಂಗಿಕೊಳ್ಳುತ್ತೇನೆ: ಕುಟುಂಬದ ವಿವಾದಗಳ ಬಗ್ಗೆ ಮೌನ ಮುರಿದ ದುನಿಯಾ ವಿಜಯ್
ಬೆಂಗಳೂರು: ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಯ್ ತಮ್ಮ (Duniya Vijay) ಸಾಂಸಾರಿಕ ಜೀವನ ಹಾಗೂ ಕುಟುಂಬದಲ್ಲಿ ಉಂಟಾಗಿರುವ ಇತ್ತೀಚಿನ ವಿದ್ಯಮಾನಗಳ ಕುರಿತು ಮಾಧ್ಯಮಗಳ ಮುಂದೆ ಮುಕ್ತವಾಗಿ ಮಾತನಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಚಲನಚಿತ್ರವೊಂದರ ಹಾಡು ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ, ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಅತ್ಯಂತ ತಾಳ್ಮೆಯಿಂದ ಹಾಗೂ ಗಂಭೀರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬಹಿರಂಗವಾಗಿ ಚರ್ಚಿಸಲು ನಾನು ಬಯಸುವುದಿಲ್ಲ ತಮ್ಮ ಕುಟುಂಬದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿಜಯ್, “ಸಾಂಸಾರಿಕ ಬದುಕಿನಲ್ಲಿ ಎದುರಾಗಿರುವ ಪ್ರತಿಯೊಂದು ವಿಚಾರದ ಕುರಿತು ನಾನು…
