TOP NEWS
Congress Bribed Former Election Commissioners with Awards and Political Posts Alleges Piyush Goyal

Piyush Goyal: ಕಾಂಗ್ರೆಸ್‌ಗೆ ಚುನಾವಣಾ ಆಯೋಗದ ಹುದ್ದೆಗಳು ‘ಡೀಲ್’ ಭಾಗವಾಗಿದ್ದವು: ಪಿಯೂಷ್ ಗೋಯಲ್!

ನವದೆಹಲಿ: ಕೇಂದ್ರ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ರಾಜಕೀಯ ವಾಗ್ದಾಳಿ ತೀವ್ರಗೊಂಡಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ತನ್ನ ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಂಡಿತ್ತು. ಮಾಜಿ ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಸಿ) ಪದ್ಮ ಪ್ರಶಸ್ತಿಗಳು, ರಾಜ್ಯಪಾಲ ಹುದ್ದೆ ಹಾಗೂ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನಗಳ ಆಮಿಷವೊಡ್ಡುವ ಮೂಲಕ ‘ಲಂಚ’ ನೀಡುವ…

Read More