Big News slipper will be provided to school students rather than shoe

Big News: ಶೂ ಬದಲು ಮಕ್ಕಳಿಗೆ ಚಪ್ಪಲಿ ಭಾಗ್ಯ, ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಹವಾಮಾನ ಬದಲಾವಣೆಯ ಕಾರಣದಿಂದ ಈ ಬಾರಿ ವಿದ್ಯಾರ್ಥಿಗಳಿಗೆ ಶೂ ಬದಲಾಗಿ ಚಪ್ಪಲಿ (Big News) ನೀಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಬೇಡಿಕೆ ಇರುವ ಜಿಲ್ಲೆಗಳ ಮಾಹಿತಿ ಸಂಗ್ರಹ ವಿದ್ಯಾರ್ಥಿಗಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ ನೀಡಲು ಇಲಾಖೆ ಪ್ಲ್ಯಾನ್‌ ಮಾಡುತ್ತಿದ್ದು, ಬೇಡಿಕೆ ಇರುವ ಜಿಲ್ಲೆ ಮಾಹಿತಿ ಸಂಗ್ರಹಕ್ಕೆ ಉರ್ದು & ಇತರೆ ಅಲ್ಪ ಸಂಖ್ಯಾತ ಭಾಷಾ ಶಾಲೆ ನಿರ್ದೇಶನಾಲಯ ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ಹವಾಮಾನ ಅನುಗುಣವಾಗಿ ಚಪ್ಪಲಿ ಈ ಬಾರಿ ಮಕ್ಕಳಿಗೆ…

Read More
PUC exam paper leak strict rules are taken from education department

PUC Exam: ಪಿಯುಸಿ ಪ್ರಶ್ನೆಪತ್ರಿಕೆ ಲೀಕ್‌ ಪ್ರಕರಣ, ಕಠಿಣ ನಿಯಮ ಜಾರಿ ಮಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ಪದವಿ ಪೂರ್ವ ಪಿಯು ಪರೀಕ್ಷೆ (PUC Exam) ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಈ ನಿಟ್ಟಿನಲ್ಲಿ ಅನೇಕ ನಿಯಮಗಳನ್ನ ಜಾರಿ ಮಾಡಿದೆ. ಮಹತ್ವದ ನಿರ್ಧಾರ ಮಾಡಿದ ಇಲಾಖೆ ಪರೀಕ್ಷೆ ಸಮಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಚಿಸಿದ್ದು, ಈ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವ ಹಿನ್ನಲೆಯಲ್ಲಿ  ಸ್ಮಾರ್ಟ್ ಪೋನ್ ಬಳಕೆಗೆ…

Read More