Tamilnadu: ತಮಿಳುನಾಡು ಚುನಾವಣೆ, ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ
ತಮಿಳುನಾಡು: ನೆರೆಯ ತಮಿಳುನಾಡು (Tamilnadu) ವಿಧಾನಸಭಾ ಚುನಾವಣೆಗೆ ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ – ಎಐಎಡಿಎಂಕೆ (AIADMK) ಮತ್ತು ಎನ್ ಡಿಎ (NDA) ಮಿತ್ರಕೂಟದ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದೆ. ಬಿಜೆಪಿ 27 ಸ್ಥಾನಗಳಲ್ಲಿ ಚೆನ್ನೈನಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ. ಪಳನಿಸಾಮಿ ಮತ್ತು ಮಿತ್ರ ಪಕ್ಷಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ, ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ. ಎಐಎಡಿಎಂಕೆ 178 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ…
