TOP NEWS
good news India plans push subsidy for electric two wheelers on PM E-Drive

Good News: ಇ-ಸ್ಕೂಟರ್ ಖರೀದಿದಾರರಿಗೆ ಮತ್ತೆ ಸಬ್ಸಿಡಿ ನೀಡಲು ಕೇಂದ್ರ ಸರ್ಕಾರದ ಬಂಪರ್ ಯೋಜನೆ

ನವದೆಹಲಿ: ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳಿಂದ ಕಂಗಾಲಾಗಿರುವ ಜನಸಾಮಾನ್ಯರ ತಿಂಗಳ ಬಜೆಟ್ ಮೇಲಿನ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರವು (Good News) ಮಹತ್ವದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ನಿರಂತರ ಇಂಧನ ಬೆಲೆ ಏರಿಕೆಯ ಮಧ್ಯೆಯೇ ದೇಶದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (ಇ-ಸ್ಕೂಟರ್ ಮತ್ತು ಬೈಕ್) ಬಳಕೆಯನ್ನು ಮತ್ತಷ್ಟು ಪ್ರೋತ್ಸಾಹಿಸಲು ‘ಪ್ರಧಾನ ಮಂತ್ರಿ ಇ-ಡ್ರೈವ್’ ಯೋಜನೆಯಡಿ ಮರು ಸಬ್ಸಿಡಿ ನೀಡುವ ಕುರಿತು ಸರ್ಕಾರ ಉನ್ನತ ಮಟ್ಟದ ಚರ್ಚೆ ನಡೆಸುತ್ತಿದೆ. ಇದರಿಂದ ಪರಿಸರಸ್ನೇಹಿ ವಾಹನಗಳನ್ನು ಖರೀದಿಸಲು…

Read More
Bhupathi Raju Srinivasa Varma on establishing Electric Vehicle charging portal

Electric Vehicle: 29 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆ

ನವದೆಹಲಿ: ದೇಶದಲ್ಲಿ ಒಟ್ಟು 29 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ (Electric Vehicle) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹೇಳಿದ್ದಾರೆ. 912 ಕೋಟಿ ರೂಪಾಯಿ ಬಿಡುಗಡೆ  ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು, ದೇಶಾದ್ಯಂತ ಅಗತ್ಯ ಸಂಖ್ಯೆಯಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಫೇಮ್ – 2 ಯೋಜನೆಯಡಿ 912 ಕೋಟಿ ರೂಪಾಯಿ ಹಾಗೂ ಪಿಎಂ ಇ – ಡ್ರೈವ್ ಯೋಜನೆಯಡಿ 2 ಸಾವಿರ…

Read More