KSRTC: ಸತತ ಡೀಸೆಲ್ ದರ ಏರಿಕೆ: KSRTC, BMTC ಬಸ್ ಟಿಕೆಟ್ ದರ ಹೆಚ್ಚಳ ಸುಳಿವು ನೀಡಿದ ಸಾರಿಗೆ ಸಚಿವ!
ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ (KSRTC) ಹಾಗೂ ಬಿಎಂಟಿಸಿ (BMTC) ಸೇರಿದಂತೆ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೀಘ್ರವೇ ಹೆಚ್ಚಳವಾಗುವ ಮುನ್ಸೂಚನೆ ಸಿಕ್ಕಿದೆ. ಡೀಸೆಲ್ ಬೆಲೆ ಏರಿಕೆಯಿಂದ ಆರ್ಥಿಕ ನಷ್ಟ ಇತ್ತೀಚಿನ ದಿನಗಳಲ್ಲಿ ಸುಮಾರು ಆರು ಬಾರಿ ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ರಾಜ್ಯದ ಸಾರಿಗೆ ಇಲಾಖೆಗೆ ವಾರಕ್ಕೆ ಬರೋಬ್ಬರಿ 7 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟ ಉಂಟಾಗುತ್ತಿದೆ. ಈ ಬೃಹತ್ ಪ್ರಮಾಣದ…
