TOP NEWS
New FDA Order Government and Private Hospitals in Karnataka Must Show Original Medicine Prices

FDA: ಆಸ್ಪತ್ರೆ ಬಿಲ್‌ಗಳಲ್ಲಿ ಔಷಧಗಳ ಖರೀದಿ ಬೆಲೆ ನಮೂದು ಕಡ್ಡಾಯ: ಕರ್ನಾಟಕ ಸರ್ಕಾರದ ಮಹತ್ವದ ಆದೇಶ!

ಬೆಂಗಳೂರು: ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಧಿಸಲಾಗುವ ಔಷಧ ಹಾಗೂ ವೈದ್ಯಕೀಯ ಉಪಕರಣಗಳ ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಕರ್ನಾಟಕ ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆಯು ಮಹತ್ವದ ಮತ್ತು ಕ್ರಾಂತಿಕಾರಿ ಆದೇಶವೊಂದನ್ನು ಹೊರಡಿಸಿದೆ. ಇನ್ನುಮುಂದೆ ಆಸ್ಪತ್ರೆಗಳು ರೋಗಿಗಳಿಗೆ ನೀಡುವ ಚಿಕಿತ್ಸಾ ಬಿಲ್‌ನಲ್ಲಿ ಅಥವಾ ಔಷಧಗಳ ಬಿಲ್‌ನಲ್ಲಿ ಅವುಗಳ ಅಸಲಿ ಖರೀದಿ ಬೆಲೆಯನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಖಾಸಗಿ ನರ್ಸಿಂಗ್ ಹೋಮ್‌ಗಳು ಹಾಗೂ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್ಲಾ ಆಸ್ಪತ್ರೆಗಳಿಗೂ ಈ…

Read More