Commercial cylinder facing problems not domestic says G Parameshwar

G Parameshwar: ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ: ಜಿ ಪರಮೇಶ್ವರ್‌

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಿದ್ರೆ ಕ್ರಮ ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಅವರು,  ವಾಣಿಜ್ಯ ಸಿಲಿಂಡರ್‌ ಸಮಸ್ಯೆಯಿಂದಾಗಿ ಹೋಟೆಲ್‌ ಉದ್ಯಮದವರಿಗೆ  ಒಂದೆರೆಡು ದಿನ ಸಮಸ್ಯೆ ಆಗಬಹುದು. ಆದರೆ ಇದನ್ನೇ ನೆಪ ಮಾಡಿಕೊಂಡು ಕಾಳಸಂತೆಯಲ್ಲಿ  ವಾಣಿಜ್ಯ ಸಿಲಿಂಡರ್‌ ಮಾರಾಟ ಮಾಡಲು ಮುಂದಾದರೆ ಅಂತಹವರ ವಿರುದ್ಧ…

Read More
Police department post will be filled soon says G Parameshwar

G Parameshwar: ಪೊಲೀಸ್ ಇಲಾಖೆ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಜಿ ಪರಮೇಶ್ವರ್‌

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. 900 ಹುದ್ದೆಗೆ ನೇಮಕ ವಿಧಾನಸಭೆಯಲ್ಲಿಂದು ಸದಸ್ಯ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಳೆ ಒಂದು ವರ್ಷದಲ್ಲಿ  900 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ.  ಹತ್ತು ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್‌ ಠಾಣೆ…

Read More
G Parameshwar reaction on byrati Basavaraj case

G Parameshwar: ಬೈರತಿ ಬಸವರಾಜು ವಿರುದ್ಧ ಪೊಲೀಸರು ಕಾನೂನು ಕ್ರಮ: ಜಿ ಪರಮೇಶ್ವರ್

ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಬೈರತಿ ಬಸವರಾಜು ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಬಸವರಾಜು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮೌನವಾಗಿರುವಂತೆ ಹೈಕಮಾಂಡ್‌ ಸೂಚನೆ  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮೌನವಾಗಿರುವಂತೆ ಎಐಸಿಸಿ ಪಕ್ಷದ ನಾಯಕರಿಗೆ ಸೂಚನೆ…

Read More
Tumkuru sports program organized

Tumkuru: ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಡಿಸಿಎಂಗೆ ಆಹ್ವಾನ ನೀಡಿದ ಗೃಹ ಸಚಿವ ಪರಮೇಶ್ವರ್

ತುಮಕೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಮಿತಿಯು ಇದೇ 16ರಿಂದ 22ರ ವರೆಗೆ ತುಮಕೂರಿನಲ್ಲಿ (Tumkuru) ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ ಆಯೋಜನೆ ಮಾಡಿದೆ. ಡಿಸಿಎಂಗೆ ಆಹ್ವಾನ ಕೊಟ್ಟ ಪರಂ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ. ಜಿ. ಪರಮೇಶ್ವರ್, ಬೆಂಗಳೂರಿನಲ್ಲಿಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕ್ರೀಡಾಕೂಟಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ. ಡಿಸಿಎಂಗೆ ಆಮಂತ್ರಣ ನೀಡಿದ ಬಳಿಕ ಮಾಧ್ಯಮಗಳ…

Read More
hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More
G Parameshwar about appointing 600 psi

G Parameshwar: ಶೀಘ್ರದಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆ ಭರ್ತಿ: ಡಾ ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದ  ಪೊಲೀಸ್‌‍ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌‍ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (G Parameshwar) ವಿಧಾನಸಭೆಯಲ್ಲಿ ತಿಳಿಸಿದ್ದಾರೆ. 600 ಪಿಎಸ್‌ಐ ನೇಮಕ ಈ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ 600 ಪಿಎಸ್‌‍ಐ ಗಳ ನೇಮಕಕ್ಕೆ  ಆರ್ಥಿಕ ಇಲಾಖೆ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ  ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೋತ್ತರದ ಅವಧಿಯಲ್ಲಿ, ಶಾಸಕ ಚನ್ನಬಸಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್‌‍ ನೇಮಕಾತಿ…

Read More