Road Mishap: ಲಾರಿ-ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರು ಸವಾರರ ದುರ್ಮ*ರಣ!
ಗದಗ: ಮಣ್ಣು ತುಂಬಿಕೊಂಡು ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಇಟಗಿ (Road Mishap) ಕ್ರಾಸ್ ಸಮೀಪ ಮಂಗಳವಾರ ನಡೆದಿದೆ. ಏನಿದು ಪ್ರಕರಣ? ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ನಿವಾಸಿಗಳಾದ ಶರಣಪ್ಪ ಜಾಲಿಹಾಳ (65) ಹಾಗೂ ಸುರೇಶ ತಳವಾರ (59) ಮೃತಪಟ್ಟ ದುರ್ದೈವಿಗಳು. ಇಬ್ಬರೂ ಇಟಗಿಯಿಂದ ತಮ್ಮ ಸ್ವಗ್ರಾಮ ಹೊಸಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ರೋಣ ಭಾಗದಿಂದ…
