TOP NEWS
GBA Poll Preparations Underway is Bengaluru Heading for a December Electoral Showdown

GBA: ಡಿಸೆಂಬರ್‌ನಲ್ಲಿ ಜಿಬಿಎ ಐದು ಪಾಲಿಕೆಗಳ ಚುನಾವಣೆ: ಸುಪ್ರೀಂ ಆದೇಶದ ಬೆನ್ನಲ್ಲೇ ಆಡಳಿತ ಯಂತ್ರ ಚುರುಕು, ಅಭಿವೃದ್ಧಿ ಕಾಮಗಾರಿಗೆ ವೇಗ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಬಹುನಿರೀಕ್ಷಿತ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆ ಮತ್ತೆ ಮುನ್ನೆಲೆಗೆ ಬಂದಿದೆ. ಸುಪ್ರೀಂ ಕೋರ್ಟ್ ನೀಡಿದ್ದ ಕಟ್ಟುನಿಟ್ಟಿನ ನಿರ್ದೇಶನದಂತೆ ಬರುವ ಡಿಸೆಂಬರ್ ತಿಂಗಳಿನಲ್ಲಿಯೇ ಚುನಾವಣೆ ನಡೆಸುವುದು ಕಡ್ಡಾಯವಾಗಿರುವುದರಿಂದ, ರಾಜ್ಯ ಸರ್ಕಾರ ಹಾಗೂ ಆಡಳಿತ ಯಂತ್ರವು ತೆರೆಮರೆಯಲ್ಲಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಜಿಬಿಎ ವ್ಯಾಪ್ತಿಗೆ ಒಳಪಡುವ ಐದು ನಗರ ಪಾಲಿಕೆಗಳಿಗೆ ೨೦೨೬ರ ಡಿಸೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಚುನಾವಣೆ ನಡೆಸುವಂತೆ ಜುಲೈ ೧೭ರಂದು ಸುಪ್ರೀಂ ಕೋರ್ಟ್…

Read More
Supreme court gave final time for GBA election

GBA: ಬೆಂಗಳೂರಿನ ಸ್ಥಳೀಯ ಚುನಾವಣೆಗಳಿಗೆ ಸುಪ್ರೀಂ ಕೋರ್ಟ್ ಗಡುವು: ಆಗಸ್ಟ್ 31ರ ಒಳಗೆ ಪ್ರಕ್ರಿಯೆ ಮುಗಿಸಲು ರಾಜ್ಯ ಸರ್ಕಾರಕ್ಕೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಒಳಪಡುವ ಐದೂ ಮಹಾನಗರ ಪಾಲಿಕೆಗಳ ಚುನಾವಣೆಗೆ ಸುಪ್ರೀಂ ಕೋರ್ಟ್ ಮಹತ್ವದ ದಿನಾಂಕವನ್ನು ನಿಗದಿಪಡಿಸಿದೆ. ಬರುವ ಆಗಸ್ಟ್ 31 ರ ಒಳಗಾಗಿ ಎಲ್ಲಾ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡಿದೆ. ಚುನಾವಣಾ ಸಿದ್ಧತೆಗಳಿಗಾಗಿ ತಮಗೆ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಜಂಟಿಯಾಗಿ…

Read More