TOP NEWS
Permanent Relief from Garbage Menace in Bengaluru Minister Gives Green Signal for Cleanliness Drive GBA

GBA: ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಮುಕ್ತಿ: ಸ್ವಚ್ಛತಾ ಆಂದೋಲನಕ್ಕೆ ಸಚಿವರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜಧಾನಿಯ ಅಂದವನ್ನು ಕೆಡಿಸುತ್ತಿರುವ ತ್ಯಾಜ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಜಂಟಿಯಾಗಿ ಮಹತ್ವದ ಮಾಸ್ಟರ್ ಪ್ಲಾನ್ ರೂಪಿಸಿವೆ. ಮುಂಬರುವ ಆಗಸ್ಟ್ ತಿಂಗಳಿನಿಂದ ನಗರದಾದ್ಯಂತ ಅತ್ಯಂತ ವಿಸ್ತಾರವಾದ “ಕಸಮುಕ್ತ ಬೆಂಗಳೂರು” ಮಹಾ ಅಭಿಯಾನಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನೇರ ಉಸ್ತುವಾರಿಯಲ್ಲಿ ಈ ಸ್ವಚ್ಛತಾ ಆಂದೋಲನ ನಡೆಯಲಿದ್ದು, ಬಿಬಿಎಂಪಿ ಸೇರಿದಂತೆ ಎಲ್ಲಾ ಸಂಬಂಧಿತ ಇಲಾಖೆಗಳು ರಾಜಧಾನಿಯನ್ನು ಹಸಿರು ನಗರಿಯನ್ನಾಗಿ ಮಾಡಲು…

Read More
Bengaluru Stray Dog Control GBA Steps Up Sterilization and Anti Rabies Drives Across the City

GBA: ಬೆಂಗಳೂರು ಪಶ್ಚಿಮ ವಲಯದಲ್ಲೇ ಇವೆ 69 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳು: ಕಳೆದೊಂದು ತಿಂಗಳಲ್ಲೇ 465 ಶ್ವಾನಗಳಿಗೆ ಲಸಿಕೆ!

ಬೆಂಗಳೂರು ಮಹಾನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಹತೋಟಿಗೆ ತರಲು (Stray Dogs) ಹಾಗೂ ರೇಬಿಸ್ ಮುಕ್ತ ನಗರವನ್ನಾಗಿಸಲು ಪಾಲಿಕೆಯ (GBA) ಪಶುಪಾಲನಾ ವಿಭಾಗವು ವಿಶೇಷ ಕಾರ್ಯಚರಣೆ ಕೈಗೆತ್ತಿಕೊಂಡಿದೆ. ಶ್ವಾನಗಳಿಗೆ ಲಸಿಕೆ ಹಾಕುವುದು ಹಾಗೂ ಸಂತಾನಹರಣ ಚಿಕಿತ್ಸೆ (ಎಬಿಸಿ) ನೀಡುವ ಪ್ರಕ್ರಿಯೆಗೆ ಈಗ ಮತ್ತಷ್ಟು ವೇಗ ಸಿಕ್ಕಿದೆ. ಪಶ್ಚಿಮ ವಲಯದ ಅಂಕಿ-ಅಂಶ: ಇತ್ತೀಚಿನ ಸಮೀಕ್ಷೆಯೊಂದರ ಅನ್ವಯ, ಬೆಂಗಳೂರಿನ ಪಶ್ಚಿಮ ವಲಯದ ಭಾಗದಲ್ಲೇ ಅಂದಾಜು 69,341 ಬೀದಿ ಶ್ವಾನಗಳು ಇರುವುದು ಪತ್ತೆಯಾಗಿದೆ. ಇವುಗಳ ಪೈಕಿ ಕಳೆದ ಒಂದು ತಿಂಗಳ ಅವಧಿಯಲ್ಲಿ…

Read More
Encroachments on 435 km stretch of footpaths cleared reports DK Shivakumar

DK Shivakumar: ಬೀದಿ ಬದಿ ವ್ಯಾಪಾರಿಗಳು ನಮ್ಮವರೇ ಎಂದ ಸಿಎಂ

ಬೆಂಗಳೂರು: “ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಕೃಷ್ಣ…

Read More
Vatal Nagaraj leads unique Crowbar March against GBA over demolition drive

GBA: ಬಡ ವ್ಯಾಪಾರಿಗಳ ಅಂಗಡಿಗಳ ಮೇಲೆ ಜೆಸಿಬಿ ದಾಳಿ: ಜಿಬಿಎ ದರ್ಪದ ವಿರುದ್ಧ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ!

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಫುಟ್‌ಪಾತ್ ಬದಿಯ ಸಣ್ಣ ಮತ್ತು ಬಡ ವ್ಯಾಪಾರಿಗಳ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮದ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಹಳೇ ಬಿಬಿಎಂಪಿ ಕಚೇರಿ ಬಳಿ ಇರುವ ಜಿಬಿಎ ಕಚೇರಿ ಮುಂಭಾಗದಲ್ಲಿ ಬೃಹತ್ ‘ಗುದ್ದಲಿ ಮೆರವಣಿಗೆ’ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು. ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್‌…

Read More
Footpath Eviction Sparks Outrage Street Vendors Call for Bengaluru Bandh on July 8

GBA: ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ಆಕ್ರೋಶ: ಜುಲೈ 8 ರಂದು ಬೆಂಗಳೂರು ಬಂದ್‌ಗೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜಿಬಿಎ ಕೈಗೊಂಡಿರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ಬೀದಿ ಬದಿ (GBA) ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೇರವಾಗಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರ ವಿರುದ್ಧ ತಿರುಗಿಬಿದ್ದಿದೆ. ನ್ಯಾಯಾಲಯವು ಪಾದಚಾರಿಗಳ ಹಕ್ಕಿನ ಬಗ್ಗೆ ಆದೇಶ ನೀಡಿರುವಂತೆಯೇ, ತಮ್ಮ ರಕ್ಷಣೆಗೂ ಕಾನೂನಿನಲ್ಲಿ ಅವಕಾಶವಿದೆ ಎಂದು ನೆನಪಿಸಿರುವ ವ್ಯಾಪಾರಿಗಳು, ನಮಗೆ ಯಾವುದೇ…

Read More
Minister krishna byre gowda statement about GBA footpath clearance

Bengaluru: ಬೆಂಗಳೂರು ಫುಟ್‌ಪಾತ್ ಕ್ಲಿಯರೆನ್ಸ್: ಸಾರ್ವಜನಿಕರ ಜೀವ ರಕ್ಷಣೆಗೆ ಮೊದಲ ಆದ್ಯತೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ (ಜಿಬಿಎ) ಮಿತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ಮುಕ್ತಗೊಳಿಸುವ ಕಾರ್ಯಾಚರಣೆ ಚುರುಕುಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ (Bengaluru) ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, ಪ್ರಮುಖ ಲಿಂಕ್ ರಸ್ತೆಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗದಂತೆ ಒಳಗಿನ ವಾರ್ಡ್ ರಸ್ತೆಗಳಿಗೆ ಮಾತ್ರ ಇವರನ್ನು ಶಿಫ್ಟ್ ಮಾಡಲಾಗುವುದು. ಫುಟ್‌ಪಾತ್‌ಗಳ ಮೇಲೆ ಅಡ್ಡಲಾಗಿ ನಿಲ್ಲಿಸುವ ವಾಹನಗಳು, ಅನಧಿಕೃತ ಪಾರ್ಕಿಂಗ್ ಮತ್ತು ಕಟ್ಟಡಗಳ ಮುಂದೆ…

Read More
Bengaluru footpath will be cleared soon krishna byre gowda

Bengaluru: ಶೇ. 15 ರಷ್ಟು ಫುಟ್‌ಪಾತ್ ತೆರವಿಗೆ ನಿರ್ಧಾರ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಪಾದಚಾರಿಗಳ ಹಿತದೃಷ್ಟಿಯಿಂದ ಹಾಗೂ ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶದನ್ವಯ ಫುಟ್‌ಪಾತ್ (ಕಾಲುದಾರಿ) ಒತ್ತುವರಿ ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲುದಾರಿಗಳ ಅಕ್ರಮ ಆಕ್ರಮಣದಿಂದಾಗಿ ನಿತ್ಯ ಸಂಕಷ್ಟ ಎದುರಿಸುತ್ತಿರುವ ಸಾರ್ವಜನಿಕರ ಹಿತ ಕಾಯಲು ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಹೀಗಾಗಿ ರಸ್ತೆಬದಿಯ ವ್ಯಾಪಾರಿಗಳು ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ವಿನಂತಿಸಿದರು. 2,000 ಕಿಲೋಮೀಟರ್ ಒತ್ತುವರಿ ಮುಕ್ತ ರಾಜಧಾನಿಯಲ್ಲಿ…

Read More