TOP NEWS
Gold Loan Borrowers Get Bank Notices as Falling Gold Price Breach LTV Limits Auction Warning Issued

Gold Price: ಚಿನ್ನದ ಸಾಲ ಪಡೆದವರಿಗೆ ಶಾಕ್: ಬೆಲೆ ಕುಸಿತದಿಂದ ಬ್ಯಾಂಕ್‌ಗಳಿಂದ ನೋಟಿಸ್

ಬೆಂಗಳೂರು: ಚಿನ್ನದ ದರದಲ್ಲಿ ಕಂಡುಬಂದಿರುವ ಭಾರಿ ಇಳಿಕೆಯು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಚಿನ್ನಾಭರಣಗಳನ್ನು ಅಡವಿಟ್ಟು (Gold Price) ಸಾಲ ಪಡೆದಿರುವ ಗ್ರಾಹಕರಿಗೆ ಹೊಸ ಸಂಕಷ್ಟ ತಂದೊಡ್ಡಿದೆ. ಅಡವಿಟ್ಟ ಚಿನ್ನದ ಮೌಲ್ಯ ಕಡಿಮೆಯಾಗಿರುವುದರಿಂದ ನಷ್ಟದ ಆತಂಕ ಎದುರಿಸುತ್ತಿರುವ ಬ್ಯಾಂಕ್‌ಗಳು, ಇದೀಗ ಸಾಲಗಾರರನ್ನು ಸಂಪರ್ಕಿಸಿ ಹೆಚ್ಚುವರಿ ಮೊತ್ತವನ್ನು ಪಾವತಿಸುವಂತೆ ಸೂಚನೆ ನೀಡುತ್ತಿವೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಹಣ ಪಾವತಿಸಲು ವಿಫಲವಾದರೆ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಯಮಾವಳಿಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕುವುದಾಗಿ ನೋಟಿಸ್ ಮೂಲಕ…

Read Full News