Gold Price: ದೀಪಾವಳಿ ದಿನವೇ ಗಗನಕ್ಕೇರಿದ ಚಿನ್ನದ ಬೆಲೆ: ಬೆಂಗಳೂರಿನಲ್ಲಿ ಬಂಗಾರ ₹1,44,600ಕ್ಕೆ ಏರಿಕೆ!
ಬೆಂಗಳೂರು: ಹಬ್ಬದ ಋತುವಿನಲ್ಲಿ ಬಂಗಾರದ ಬೆಲೆಯಲ್ಲಿ ಹಾವು-ಏಣಿ ಆಟ ತೀವ್ರಗೊಂಡಿದೆ. ಕಳೆದ ಕೆಲವು ದಿನಗಳಿಂದ ಸಲ್ಪ ಮಟ್ಟಿಗೆ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆ, ಇದೀಗ ದೀಪಾವಳಿ (Gold Price) ಹಬ್ಬದ ಶುಭ ಸಂದರ್ಭದಲ್ಲೇ ದಿಢೀರ್ ಏರಿಕೆ ಕಾಣುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ. ರಾಜಧಾನಿ ಬೆಂಗಳೂರಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್, 22 ಕ್ಯಾರೆಟ್ ಹಾಗೂ 18 ಕ್ಯಾರೆಟ್ ಚಿನ್ನದ ದರಗಳಲ್ಲಿ ಗಣನೀಯ ಏರಿಕೆ ದಾಖಲಾಗಿದೆ. ದೀಪಾವಳಿಯ ಪವಿತ್ರ ದಿನದಂದು ಬಂಗಾರ ಖರೀದಿಸುವವರ ಸಂಖ್ಯೆ ಮಾರುಕಟ್ಟೆಯಲ್ಲಿ ವಿಪರೀತವಾಗಿರುವುದರಿಂದ ಈ…
