TOP NEWS
govt Prepares SIR Style Survey for Gruha Lakshmi Scheme New Form Drafted

Gruha Lakshmi: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್: ಶೀಘ್ರದಲ್ಲೇ ಆರಂಭವಾಗಲಿದೆಯೇ ಮರುಪರಿಶೀಲನೆ?

ಬೆಂಗಳೂರು: ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ (Gruha Lakshmi) ಯೋಜನೆಯ ಮಾಸಿಕ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳ ವಿವರಗಳನ್ನು ಸದ್ಯದಲ್ಲೇ ಮರುಪರಿಶೀಲನೆಗೆ ಒಳಪಡಿಸುವ ಸಾಧ್ಯತೆಗಳಿವೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆಡಳಿತ ಮಂಡಳಿಯು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮಾದರಿಯಲ್ಲಿಯೇ ಹೊಸದೊಂದು ಸಮೀಕ್ಷೆ ನಡೆಸಲು ಯೋಜಿಸುತ್ತಿದೆ ಎನ್ನಲಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆಯ ಅವಧಿ ಮುಕ್ತಾಯಗೊಂಡ ನಂತರ ಈ ಪರಿಶೀಲನಾ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದ್ದು, ಇದಕ್ಕಾಗಿ…

Read More