Gruhajyoti: ಗೃಹಜ್ಯೋತಿ ಲೆಕ್ಕಾಚಾರದಲ್ಲಿ ಬದಲಾವಣೆ: ಜುಲೈ ಕರೆಂಟ್ ಬಿಲ್ ಕಥೆ ಇದು
ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ (Gruhajyoti) ಯೋಜನೆಯಲ್ಲಿ ಪ್ರಮುಖ ಮರುಪರಿಶೀಲನಾ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದ್ದು, ಇದು ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯ ಮೇಲೆ ನೇರ ಪರಿಣಾಮ ಬೀರಲಿದೆ. ಹೊಸ ನಿಯಮದ ಪ್ರಕಾರ, ಫಲಾನುಭವಿಗಳ ಕಳೆದ ಮೂರು ತಿಂಗಳ ವಿದ್ಯುತ್ ಬಳಕೆಯ ಸರಾಸರಿಯನ್ನು ಲೆಕ್ಕ ಹಾಕಿ ಜುಲೈ ತಿಂಗಳ ಉಚಿತ ಬಿಲ್ ಅನ್ನು ನಿರ್ಧರಿಸಲಾಗುತ್ತದೆ. ಅಂದರೆ, ಈ ಬಾರಿ ಕೇವಲ ಜುಲೈ ತಿಂಗಳ ಮೀಟರ್ ರೀಡಿಂಗ್ ಅಷ್ಟೇ ಅಲ್ಲದೆ, ಗ್ರಾಹಕರ ಹಿಂದಿನ ಮೂರು ತಿಂಗಳ ಬಳಕೆಯ…
