TOP NEWS
Safe Deepawali 2026 Police Issue 19 Point Guidelines for Crackers and Public Safety

Deepavali: ದೀಪಾವಳಿ ಹಬ್ಬಕ್ಕೆ ಪೊಲೀಸ್ ಇಲಾಖೆ ಅಲರ್ಟ್: ಸಾರ್ವಜನಿಕರ ಸುರಕ್ಷತೆಗೆ 19 ಅಂಶಗಳ ಪ್ರಮುಖ ಮಾರ್ಗಸೂಚಿ ಪ್ರಕಟ

​ಬೆಂಗಳೂರು,: ದೀಪಾವಳಿ (Deepavali) ಹಬ್ಬ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸಲು ಅನುಕೂಲವಾಗುವಂತೆ ರಾಜ್ಯ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗದರ್ಶಿ ಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ರಾತ್ರಿ 8.00 ರಿಂದ 10.00 ಗಂಟೆಯವರೆಗೆ ಮಾತ್ರ ಪಟಾಕಿ (Deepavali) ಸಿಡಿಸಲು ಅವಕಾಶ ​ಮಾಲಿನ್ಯ ನಿಯಂತ್ರಣ, ಅಗ್ನಿ ಅವಘಡಗಳ ತಡೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಮಾರ್ಗದರ್ಶನಗಳನ್ನು ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ, ರಾತ್ರಿ 8.00 ರಿಂದ 10.00 ಗಂಟೆಯವರೆಗೆ ಮಾತ್ರ…

Read Full News