Narendra Modi: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ
ಗುಜರಾತ್: ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆಯಿಂದ ಗುಜರಾತ್‌ಗೆ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ. ನಿನ್ನೆ ಸಂಜೆ ಸೋಮನಾಥ ತಲುಪಿದ ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಓಂಕಾರ ಮಂತ್ರ ಪಠಣದಲ್ಲಿ ಮೋದಿ ಸೋಮನಾಥ ದೇವಾಲಯದಲ್ಲಿ ನಡೆಯುವ ಓಂಕಾರ ಮಂತ್ರ ಪಠಣದಲ್ಲಿ ಅವರು ಭಾಗವಹಿಸಿದ್ದು, ಅಲ್ಲಿ ನಡೆಯುವ ಡ್ರೋನ್ ಪ್ರದರ್ಶನ ವೀಕ್ಷಿಸಿದ್ದಾರೆ. ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ ಶೌರ್ಯ ಯಾತ್ರೆಯಲ್ಲಿ ಪ್ರಧಾನಿ ಭಾನುವಾರ ಭಾಗವಹಿಸಿದ್ದಾರೆ. ಯಾವೆಲ್ಲಾ ಕಾರ್ಯಕ್ರಮದಲ್ಲಿ ಮೋದಿ…
