TOP NEWS
Hanur encounter tamil nadu government Announces 10 Lakh Relief for Families MLAs Suspect Fake Encounter

Hanuru Encounter: ಚಾಮರಾಜನಗರ ಗುಂಡಿನ ದಾಳಿ ಪ್ರಕರಣ: ತಮಿಳುನಾಡು ವಿಧಾನಸಭೆಯಲ್ಲಿ ಭಾರಿ ಗದ್ದಲ

ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು (Hanuru Encounter) ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ತಮಿಳುನಾಡು ಮೂಲದ ಮೂವರು ವ್ಯಕ್ತಿಗಳು ಬಲಿಯಾದ ಘಟನೆ ನೆರೆ ರಾಜ್ಯ ತಮಿಳುನಾಡಿನ ವಿಧಾನಸಭೆಯಲ್ಲಿ ಭಾರಿ ಕಾವು ಪಡೆದುಕೊಂಡಿದೆ. ಈ ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ತಮಿಳುನಾಡು ಸರ್ಕಾರ, ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಫೋಟೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕರು ಸದನದಲ್ಲಿ ವಿಷಯ ಪ್ರಸ್ತಾಪಿಸಿದ…

Read More