Big News: ನಿಠಾರಿ ಸರಣಿ ಕೊಲೆ ಪ್ರಕರಣದಲ್ಲಿ ಖುಲಾಸೆಯಾಗಿದ್ದ ಸುರೇಂದ್ರ ಕೋಲಿ ಆತ್ಮಹತ್ಯೆ!
ನವದೆಹಲಿ: ಹಲವು ವರ್ಷಗಳ ಕಾಲ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ನಿಠಾರಿ ಸರಣಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನಂತರ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಸುರೇಂದ್ರ ಕೋಲಿ ಉತ್ತರಾಖಂಡದ ಹರಿದ್ವಾರದಲ್ಲಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹರಿದ್ವಾರದಲ್ಲಿ ಕಳೆದ ಕೆಲವು ದಿನಗಳಿಂದ ಸಣ್ಣ ಚಹಾ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಸುರೇಂದ್ರ ಕೋಲಿ, ತಮ್ಮ(Big News) ಅಂಗಡಿಯ ಒಳಗಡೆಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಉತ್ತರ ಹರಿದ್ವಾರದ ಸಪ್ತ ಸರೋವರ…
