TOP NEWS
Good News for Devotees Special Express and MEMU Trains Announced for Hasanamba Jathre Indian Railway

Indian Railway: ಹಾಸನಾಂಬೆ ಭಕ್ತರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ: ಬೆಂಗಳೂರು, ಅರಸೀಕೆರೆಯಿಂದ ವಿಶೇಷ ರೈಲು ಘೋಷಣೆ!

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಮತ್ತು ಮಹೋತ್ಸವ-2026ರ ಹಿನ್ನೆಲೆಯಲ್ಲಿ, ವಿವಿಧ ಜಿಲ್ಲೆಗಳಿಂದ ಹರಿದುಬರುವ ಲಕ್ಷಾಂತರ ಭಕ್ತಾದಿಗಳ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಮಹತ್ವದ ನಿರ್ಧಾರ (Indian Railway) ಕೈಗೊಂಡಿದೆ. ದೇವಿಯ ದರ್ಶನಕ್ಕೆ ಆಗಮಿಸುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ಸುಲಭ ಸಂಚಾರಕ್ಕಾಗಿ ಬೆಂಗಳೂರು ಹಾಗೂ ಅರಸೀಕೆರೆಯಿಂದ ಹಾಸನಕ್ಕೆ ವಿಶೇಷ ರೈಲುಗಳ ಸೇವೆಯನ್ನು ಘೋಷಿಸಲಾಗಿದೆ. ಈ ವಿಶೇಷ ರೈಲುಗಳು ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಿರಲಿವೆ. ೧. ಕೆಎಸ್‌ಆರ್ ಬೆಂಗಳೂರು…

Read More