TOP NEWS
Hassanamba Festival Alert Full Schedule for Devotees Ahead of Temple Opening

Hassanamba: ಹಾಸನಾಂಬೆ ಉತ್ಸವ: ದೇವಿ ದರ್ಶನದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಹಾಸನ: ಐತಿಹಾಸಿಕ ಹಾಸನಾಂಬ ದೇವಿ (Hassanamba) ಜಾತ್ರೋತ್ಸವವು ಕೇವಲ ಹಾಸನ ಜಿಲ್ಲೆಗೆ ಸೀಮಿತವಾಗಿ ಉಳಿಯದೆ, ಇಡೀ ನಾಡಹಬ್ಬವಾಗಿ ಮಾರ್ಪಟ್ಟಿದೆ. ಹಾಸನಾಂಬೆಯು ನಾಡದೇವತೆಯಾಗಿ ಹೊರಹೊಮ್ಮಿದ್ದು, ಭಕ್ತರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಉತ್ಸವದ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಕಳೆದ ಬಾರಿಗಿಂತ ಈ ಬಾರಿ ಸುಮಾರು 10 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹೆಚ್ಛುವರಿ ಮೂಲಸೌಕರ್ಯ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. 1. ವರ್ಷಕ್ಕೊಮ್ಮೆ (Hassanamba) ತೆರೆಯುವ ದೇವಾಲಯದ ಮಹತ್ವ ವರ್ಷಕ್ಕೆ ಒಮ್ಮೆ ಮಾತ್ರ ತೆರೆಯಲ್ಪಡುವ ಹಾಸನಾಂಬ…

Read More