HCL Recruitment: MSC ಆಗಿದ್ರೆ ಸಾಕು ಇಲ್ಲಿದೆ ಬಂಪರ್ ಅವಕಾಶ, ಈಗಲೇ ಅಪ್ಲೈ ಮಾಡಿ
ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL Recruitment) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಶ್ಚಿಮ ಬಂಗಾಳದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಹಾಗೂ ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಕೋಲ್ಕತ್ತಾಹುದ್ದೆಯ ಹೆಸರು: ಟ್ರೈನಿಸಂಬಳ: ತಿಂಗಳಿಗೆ ರೂ. 65,000/- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ…
