TOP NEWS
Big news Politicians Mourn the Passing of Chennamma Deve Gowda

Big News: ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ವಿಧಿವಶ: ಕಂಬನಿ ಮಿಡಿದ ರಾಜಕೀಯ ನಾಯಕರು

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿಮ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (Chennamma Deve Gowda)  ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಚೆನ್ನಮ್ಮ ಅವರ ನಿಧನಕ್ಕೆ ಅನೇಕ ಗಣ್ಯರು (Big News) ಸಂತಾಪ ಸೂಚಿಸಿದ್ದು, ಮಾಜಿ ಸಿಎಂ ಸೇರಿದಂತೆ ಅನೇಕರು ಕಂಬಿನಿ ಮಿಡಿದಿದ್ದಾರೆ. ಅನೇಕ ರಾಜಕೀಯ ನಾಯಕರು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಚೆನ್ನಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ…

Read More
Breaking news hd devegowda wife chennamma passes away

Breaking News: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (Breaking News) ಅವರ ಪತ್ನಿ ಚೆನ್ನಮ್ಮ (Chennamma) ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತಾದರೂ, ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ…

Read More
Congress leader reaction about BJP and NDA for denying rajya sabha ticket

HD Devegowda: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ನಿರಾಕರಣೆ:ಬಿಜೆಪಿಯ ದ್ರೋಹದ ರಾಜಕಾರಣದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ (HD Devegowda) ಅವರಿಗೆ ಎನ್‌ಡಿಎ ಮೈತ್ರಿಕೂಟದಿಂದ ರಾಜ್ಯಸಭಾ ಟಿಕೆಟ್ ನಿರಾಕರಿಸಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿರುವ ಕಾಂಗ್ರೆಸ್ ನಾಯಕರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಜಂಟಿಯಾಗಿ ವಾಗ್ದಾಳಿ ನಡೆಸಿದ್ದಾರೆ. ಇಡೀ ಕರ್ನಾಟಕಕ್ಕೆ ಮಾಡಿದ ಅಪಮಾನ: ಬಿ.ಕೆ. ಹರಿಪ್ರಸಾದ್ ಆಕ್ರೋಶ ದೇವೇಗೌಡರಿಗೆ ಟಿಕೆಟ್ ತಪ್ಪಿಸಿರುವುದು ಕೇವಲ ಜೆಡಿಎಸ್ ಪಕ್ಷಕ್ಕಷ್ಟೇ ಅಲ್ಲ, ಇಡೀ ಕರ್ನಾಟಕದ ಜನತೆಗೆ ಬಿಜೆಪಿ ಮಾಡಿದ…

Read More
HD Devegowda ecpected vijay to handle kaveri issue properly

HD Devegowda: ವಿಜಯ್‌ ಸಾಧನೆಯನ್ನ ಕೊಂಡಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ

ಹಾಸನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, (HD Devegowda) ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ನಟ ಹಾಗೂ ಟಿವಿಕೆ (TVK) ಅಧ್ಯಕ್ಷ ಜೋಸೆಫ್ ವಿಜಯ್ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ನೆರೆರಾಜ್ಯದಲ್ಲಿ ದಶಕಗಳಿಂದಲೂ ದ್ರಾವಿಡ ಪಕ್ಷಗಳೇ ಆಳುತ್ತಿದ್ದ ಸಂಪ್ರದಾಯವನ್ನು ಮುರಿದು ವಿಜಯ್ ಹೊಸ ಇತಿಹಾಸ ಬರೆದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬದಲಾದ ತಮಿಳುನಾಡು ರಾಜಕೀಯ ಚಿತ್ರಣ ತಮಿಳುನಾಡಿನ ರಾಜಕೀಯ ರಂಗದಲ್ಲಿ ಈವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳದ್ದೇ ಏಕಸ್ವಾಮ್ಯವಿತ್ತು. ಎಂಜಿಆರ್, ಕರುಣಾನಿಧಿ…

Read More
HD devegowda supports modi regarding his limit usage statement

HD Devegowda: ಪ್ರಧಾನಿ ಮೋದಿ ‘ಮಿತ ಬಳಕೆ’ ಕರೆಗೆ ದೇವೇಗೌಡರ ಬೆಂಬಲ: ದೇಶದಲ್ಲಿ ಇಂಧನ ಕೊರತೆ ಇಲ್ಲ ಎಂದು ಕೇಂದ್ರದ ಸ್ಪಷ್ಟನೆ

ಬೆಂಗಳೂರು: ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಸಂದೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Devegowda) ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳ ಭೀಕರ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಮೋದಿ ಅವರು ಈ ಸಲಹೆ ನೀಡಿದ್ದಾರೆ, ಇದನ್ನು ದೇಶದ 150 ಕೋಟಿ ಜನರೂ ಪಾಲಿಸಬೇಕು ಎಂದಿದ್ದಾರೆ. ಯುದ್ಧದ ನೆರಳು ಮತ್ತು ಮಿತ (HD Devegowda) ಬಳಕೆಯ ಅಗತ್ಯ ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ…

Read More