HD Kumaraswamy: ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ SIR ಅಕ್ರಮ; ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ರಾಜ್ಯ ಸರಕಾರ ಕೇಂದ್ರೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ನೇರ ಆರೋಪ ಮಾಡಿದರು. ಸಿಎಂ ವಿರುದ್ಧ ವಾಗ್ದಾಳಿ ಅಲ್ಲದೆ, ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ದೂರಿದ ಸಚಿವರು; ಈ ಬಗ್ಗೆ ಕೇಂದ್ರ ಚುನಾವಣಾ…
