Walnuts: ರಾತ್ರಿ ನೆನಸಿ ಈ ವಾಲ್ನೆಟ್ಸ್ ತಿನ್ನಿ, ಮೂಳೆಗಳು ಗಟ್ಟಿ ಆಗುತ್ತೆ
ನಮ್ಮ ದೇಹಕ್ಕೆ ಪೋಷಕಾಂಶ ಅಗತ್ಯ ಹೆಚ್ಚಿದೆ. ಅದಕ್ಕಾಗಿ ಹಣ್ಣು-ತರಕಾರಿಗಳು ಹಾಗೂ ಡ್ರೈ ಫ್ರೂಟ್ಸ್‌ಗಳನ್ನ ಸೇವನೆ ಮಾಡುತ್ತೇವೆ. ಈ ಡ್ರೈ ಫ್ರೂಟ್ಸ್‌ಗಳಲ್ಲಿ ಅನೇಕ ಪೋಷಕಾಂಶಗಳಿರುತ್ತದೆ. ಅದರಲ್ಲೂ ಹೆಚ್ಚಾಗಿ ವಾಲ್ನಟ್ ಸೇವನೆಯು ಇನ್ನೂ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ. ವಾಲ್ನಟ್ಗಳು (Walnuts) ಪ್ರೋಟೀನ್, ಕೊಬ್ಬು, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ, ತಾಮ್ರ, ಒಮೆಗಾ-3 ಕೊಬ್ಬಿನಾಮ್ಲಗಳು, ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು, ರಂಜಕ, ಸೆಲೆನಿಯಮ್, ಸತು, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಗಳನ್ನ ಹೊಂದಿದೆ. ಇದನ್ನ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಹಲ್ಲು ಮತ್ತು ಮೂಳೆಗಳ…
