TOP NEWS
IAS Officer Defamation Case High Court Rebukes BJP Leader Adjourns Hearing to Aug 28

High Court: ‘ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನಿ ಎಂದವರನ್ನು ಬಿಡಲು ಸಾಧ್ಯವಿಲ್ಲ’: ಬಿಜೆಪಿ ಎಂಎಲ್‌ಸಿಗೆ ಹೈಕೋರ್ಟ್ ತೀವ್ರ ತರಾಟೆ!

ಬೆಂಗಳೂರು: ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿಯನ್ನು ಉಲ್ಲೇಖಿಸಿ, “ಅವರು ಭಾರತೀಯರೋ ಅಥವಾ ಪಾಕಿಸ್ತಾನಿಯೋ?” ಎಂದು ಪ್ರಶ್ನಿಸಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ಹೇಳಿಕೆ ವಿರುದ್ಧ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡಿದವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ ಹಾಗೂ ಯಾವುದೇ ಕಾರಣಕ್ಕೂ ಇದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಅತ್ಯಂತ ಕಟುವಾಗಿ ಹೇಳಿದೆ. ಹುದ್ದೆಯಲ್ಲಿದ್ದುಕೊಂಡು ಈ ರೀತಿ ಮಾತನಾಡಿರುವುದು ಸರಿಯಲ್ಲ ಹಿರಿಯ ಐಎಎಸ್ ಅಧಿಕಾರಿ…

Read More
BJP Defamation Case High Court Reserves Verdict on Siddaramaiah and DK Shivakumar Petition

High Court: ಕಾಂಗ್ರೆಸ್ ಜಾಹೀರಾತು ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ‘ಹಿಂದಿನ ಬಿಜೆಪಿ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (High Court) ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಅಸಮಾಧಾನ ವ್ಯಕ್ತಪಡಿಸಿದ ಪೀಠ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜಕೀಯ…

Read More
Big Shock for BMRDA Karnataka High Court Halts Ambitious Bidadi township Project

Bidadi Township: ಭೂಸ್ವಾಧೀನ ವಿರುದ್ಧ ಹೋರಾಡುತ್ತಿದ್ದ ರೈತರಿಗೆ ನ್ಯಾಯಿಕ ಜಯ: ಬಿಡದಿ ಟೌನ್‌ಶಿಪ್ ಕಾಮಗಾರಿಗೆ ಬ್ರೇಕ್ ಹಾಕಿದ ಕೋರ್ಟ್!

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ಜಂಟಿಯಾಗಿ ಸಾಕಾರಗೊಳಿಸಲು ಉದ್ದೇಶಿಸಿದ್ದ ಹೈಟೆಕ್ ‘ಬಿಡದಿ ಸ್ಮಾರ್ಟ್ ಸಿಟಿ’ (Bidadi Township) ಯೋಜನೆಗೆ ಕರ್ನಾಟಕ ಉಚ್ಚ ನ್ಯಾಯಾಲಯ (ಹೈಕೋರ್ಟ್) ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಸರ್ಕಾರದ ಅತ್ಯಂತ ಪ್ರತಿಷ್ಠಿತ ಯೋಜನೆಯೊಂದಕ್ಕೆ ಆರಂಭದಲ್ಲೇ ದೊಡ್ಡ ಹಿನ್ನಡೆಯಾಗಿದೆ. ಕೋರ್ಟ್‌ನಿಂದ ಕಾಮಗಾರಿಗೆ ಬ್ರೇಕ್ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಸರ ನಿಯಮಗಳ ಉಲ್ಲಂಘನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಸುದೀರ್ಘ…

Read More
High Court Verdict BJP MK Pranesh Suffers Blow Congress Gayathri Shantegowda Declared Winner in MLC Poll Row

High Court: ಚಿಕ್ಕಮಗಳೂರು ವಿಧಾನ ಪರಿಷತ್ ಚುನಾವಣಾ ವಿವಾದ: ಗಾಯತ್ರಿ ಶಾಂತೇಗೌಡಗೆ ಗೆಲುವು

ಚಿಕ್ಕಮಗಳೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಧಾನ ಪರಿಷತ್ ಸದಸ್ಯ (ಎಮ್‌ಎಲ್‌ಸಿ) ಎಂ.ಕೆ. ಪ್ರಾಣೇಶ್ ಹಾಗೂ ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಸೋಲು ಕಂಡಿದ್ದ ಕಾಂಗ್ರೆಸ್ ನಾಯಕಿ ಎ.ವಿ. ಗಾಯತ್ರಿ ಶಾಂತೇಗೌಡ ಅವರ ರಾಜಕೀಯ ಭವಿಷ್ಯ ನಿರ್ಣಯವಾಗಿದೆ. ಈ ಹೈವೋಲ್ಟೇಜ್ ಚುನಾವಣಾ ತಕರಾರು ಅರ್ಜಿಯ ಅಂತಿಮ ವಿಚಾರಣೆ ಇಂದು ಉಚ್ಚ ನ್ಯಾಯಾಲಯದಲ್ಲಿ (High Court) ನಡೆದಿದ್ದು, ಗಾಯತ್ರಿ ಶಾಂತೇಗೌಡಗೆ ಗೆಲುವು ಸಿಕ್ಕಿದೆ. ಏನಿದು ಪ್ರಕರಣ? ಕಳೆದ 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಮೇಲ್ಮನೆ…

Read More
Allahabad High Court Second wife entitled to maintenance if unaware of husbands first marriage

High Court: ಪತಿಯ ಮೊದಲ ಮದುವೆಯ ವಿಚಾರ ತಿಳಿಯದೆ ಮದುವೆ ಆಗಿದ್ದರೆ ಜೀವನಾಂಶದ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

ಗುಜರಾತ್:‌ ಪತಿಯ ಮೊದಲ ಮದುವೆಯ ವಿಚಾರ ತಿಳಿಯದೆ ಎರಡನೇ ಮದುವೆಯಾದ ಮಹಿಳೆಗೆ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶ ಪಡೆಯುವ ಅರ್ಹತೆಯಿದೆ ಎಂದು ಅಲಹಾಬಾದ್ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಮೊದಲ ಮದುವೆಯನ್ನು ಮರೆಮಾಚಿ ವಂಚನೆಯಿಂದ ಮದುವೆಯಾಗಿದ್ದರೂ, ಕಾನೂನಿನ ಕಣ್ಣಿನಲ್ಲಿ ಆ ಮದುವೆ ರದ್ದಾಗಿದ್ದರೂ ಸಹ ಪತಿಯು ಜೀವನಾಂಶ ನೀಡುವಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಾನೇ ಮಾಡಿದ ತಪ್ಪಿನ ಲಾಭವನ್ನು ಪಡೆದುಕೊಂಡು ಮಹಿಳೆಗೆ ಜೀವನಾಂಶ ನಿರಾಕರಿಸಲು ಪತಿಗೆ ಅವಕಾಶ ನೀಡಲಾಗುವುದಿಲ್ಲ…

Read More
Two parallel voter list revision surveys in Bengaluru spark confusion residents move High Court against State Election Commission over SIR

SIR: ಬೆಂಗಳೂರಿನಲ್ಲಿ ಎರಡು ಎಸ್‌ಐಆರ್ ಗೊಂದಲ: ರಾಜ್ಯ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿವಾಸಿಗಳು

ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಆದೇಶವೊಂದು ಈಗ ಹೈಕೋರ್ಟ್‌ ಅಂಗಳ ತಲುಪಿದೆ. ಕೇಂದ್ರ ಚುನಾವಣಾ ಆಯೋಗದ ಬೃಹತ್ ಅಭಿಯಾನದ ನಡುವೆಯೇ, ಗ್ರೇಟರ್ ಬೆಂಗಳೂರಿನ ಕೆಲವು ವಾರ್ಡ್‌ಗಳಿಗೆ ಪ್ರತ್ಯೇಕವಾಗಿ ಮತ್ತೊಂದು ಸಮಾನಾಂತರ ಪರಿಷ್ಕರಣೆ ನಡೆಸಲು ರಾಜ್ಯ ಆಯೋಗ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪರ್ಯಾಯ SIR ಆದೇಶ ರದ್ದು ಮಾಡಿ ಬೆಂಗಳೂರಿನ ನಿವಾಸಿಗಳಾದ ವಿವೇಕ್ ಹಾಗೂ ಇತರರು…

Read More
Yogesh gowda case vinay Kulkarni bail plea investigation

High Court: ಯೋಗೇಶ್ ಗೌಡ ಹತ್ಯೆ ಕೇಸ್: ಸಿಸ್ಟಮ್ ಹೈಜಾಕ್ ಮಾಡಿದ್ದ ವಿನಯ್ ಕುಲಕರ್ಣಿಗೆ ಬೇಲ್ ಬೇಡ; ಹೈಕೋರ್ಟ್‌ನಲ್ಲಿ ಸಿಬಿಐ ಖಡಕ್ ವಾದ!

ಧಾರವಾಡ: ಬಿಜೆಪಿ ಲೀಡರ್ ಯೋಗೇಶ್ ಗೌಡ ಹತ್ಯೆ ಕೇಸ್‌ನ ಹೈಕೋರ್ಟ್ ವಿಚಾರಣೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಪ್ರಕರಣದ ಮೇನ್ ಅಕ್ಯೂಸ್ಡ್, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಕೆಳ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ಸಸ್ಪೆಂಡ್ ಮಾಡಬಾರದು ಮತ್ತು ಅವರಿಗೆ ಬೇಲ್ ಕೊಡಬಾರದು ಎಂದು ಸಿಬಿಐ (CBI) ಪರ ವಕೀಲರು ಹೈಕೋರ್ಟ್‌ನಲ್ಲಿ (High Court) ಖಡಕ್ ವಾದ ಮಂಡಿಸಿದ್ದಾರೆ. ಇದು ಕೇವಲ ಒಂದು ಮರ್ಡರ್ ಕೇಸ್ ಅಲ್ಲ, ಇದೊಂದು ದೊಡ್ಡ ರಾಜಕೀಯ ಪಿತೂರಿಯಾಗಿದ್ದು,…

Read More