TOP NEWS
Govt to Set Up Advanced Drug Testing Facility in Wake of Bidadi Fake Medicine Seizure

Fake Medicine: ನಕಲಿ ಹಾಗೂ ಕಳಪೆ ಔಷಧ ತಡೆಗೆ ಸರ್ಕಾರದ ಮಹತ್ವದ ಹೆಜ್ಜೆ: ರಾಜ್ಯದಲ್ಲೇ ಸ್ಥಾಪನೆಯಾಗಲಿದೆ ಹೈಟೆಕ್ ಪರೀಕ್ಷಾ ಪ್ರಯೋಗಾಲಯ!

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಕಳಪೆ ಹಾಗೂ ನಕಲಿ ಔಷಧಗಳ ಜಾಲ ಬಟಾಬಯಲಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ಖಾಸಗಿ ಪರೀಕ್ಷಾ ಪ್ರಯೋಗಾಲಯಗಳ (ಖಾಸಗಿ ಲ್ಯಾಬ್‌) ಮೇಲಿನ ಅವಲಂಬನೆಯನ್ನು ಸಂಪೂರ್ಣವಾಗಿ ತಗ್ಗಿಸಲು ನಿರ್ಧರಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿರುವ ಸರ್ಕಾರ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಸಹಯೋಗದಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಸರ್ಕಾರಿ ವಲಯದ ಅತ್ಯಾಧುನಿಕ ಹಾಗೂ ಹೈಟೆಕ್ ಪರೀಕ್ಷಾ ಪ್ರಯೋಗಾಲಯವನ್ನು (High-Tech Testing Lab) ಸ್ಥಾಪಿಸಲು (Fake Medicine) ಗಂಭೀರ ಹೆಜ್ಜೆ…

Read More