ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ’: ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ವಿಜಯೇಂದ್ರ ವ್ಯಂಗ್ಯ
ಬೆಂಗಳೂರು: ರಾಜ್ಯದ ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ (Govt Bus) ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ (State Govt) ಮುಂದಾಗಿದೆ. ಇಂದು (ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಶೇ 15 ರಷ್ಟು ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯ […]