ಪೊಲೀಸರನ್ನೇ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವಿದ ಖತರ್ನಾಕ ಮಹಿಳೆ! ಬರೊಬ್ಬರಿ 8 ಲಕ್ಷ ರೂ. ಹಣ ವಸೂಲು
ನಗರದಲ್ಲಿ ಮತ್ತೊಂದು ಹನಿ ಟ್ರ್ಯಾಪ್ ಪ್ರಕರಣ (Honey Trap Case) ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಉದ್ಯಮಿಗಳು (Business Man) ರಾಜಕಾರಣಿಗಳು (Politicians) ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡುವುದನ್ನು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಖತರ್ನಾಕ್ ಮಹಿಳೆ ಪೊಲೀಸ್ ಕಾನ್ಸಟೇಬಲ್ ಒಬ್ಬರನ್ನು ಹನಿ ಟ್ರ್ಯಾಪ್ ಖೆಡ್ಡಾಗೆ ಖೆಡವಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಪಲೀಸನ ಪತ್ನಿಂದ 8 ಲಕ್ಷ ಹಣ ವಸೂಲು ಹೌದು, ಕಲಬುರಗಿಯ ಸೆನ್ ಪೊಲೀಸ್ ಠಾಣೆಯ ಕಾನ್ಸಟೇಬಲ್ನನ್ನು ಪೂಜಾ ಡೊಂಗರಗಾಂವ್ ಎಂಬ ಮಹಿಳೆ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದಾಳೆ. ಆ […]