TOP NEWS
Crime Joint Operation at Hospet Railway Station 8 5 Kg Ganja Worth 8 25 Lakh Seized

Crime: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ: 8.25 ಲಕ್ಷ ರೂ. ಮೌಲ್ಯದ 8.5 ಕೆಜಿ ಗಾಂಜಾ ವಶಕ್ಕೆ

ಬಳ್ಳಾರಿ: ರೈಲು ಮಾರ್ಗದ ಮೂಲಕ ನಡೆಯುವ ಮಾದಕ (Crime) ವಸ್ತುಗಳ ಅಕ್ರಮ ಸಾಗಾಟವನ್ನು ತಡೆಯಲು ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸಿದ್ದು, ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಸುಮಾರು 8.25 ಲಕ್ಷ ರೂಪಾಯಿ ಮೌಲ್ಯದ 8 ಕೆಜಿ 500 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ವಿಜಯನಗರ ಜಿಲ್ಲೆಯ ಅಬಕಾರಿ ಇಲಾಖೆ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ರೈಲ್ವೆ ರಕ್ಷಣಾ ದಳದ (RPF) ಅಧಿಕಾರಿಗಳು ಒಟ್ಟಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಪ್ಲಾಟ್‌ಫಾರಂ ನಂಬರ್ (Crime) 1ರಲ್ಲಿ ವಾರಸುದಾರರಿಲ್ಲದ ಬ್ಯಾಗ್…

Read Full News