Hotel: ಎಲ್‌ಪಿಜಿ ಸಮಸ್ಯೆ, ಸಂಕಷ್ಟದಲ್ಲಿ ಹೋಟೆಲ್ ಉದ್ಯಮ
ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹೋಟೆಲ್(Hotel) ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳಿಗೆ ಗ್ಯಾಸ್ ಪೂರೈಕೆ ಕಷ್ಟ ಈ ನಡುವೆ, ಸ್ಟಾಕ್ ಇಲ್ಲದ ಕಾರಣ ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವುದು ಕಷ್ಟಕರ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ತೈಲ ಪೂರೈಕೆ ಕಂಪನಿಗಳ (OMCs) ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
